ವಾಹನ ಸವಾರರಿಗೆ BSY ಶಾಕ್: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ!

|

Updated on: Mar 05, 2020 | 12:10 PM

ಬೆಂಗಳೂರು: 2020-21ನೇ ಸಾಲಿನ ಮಹತ್ವಾಕಾಂಕ್ಷೆಯ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಬಿ.ಎಸ್​. ಯಡಿಯೂರಪ್ಪ ಅವರು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ನಲ್ಲಿ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆ ಶೇಕಡಾ 32 ರಿಂದ ಶೇ.35ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ತೆರಿಗೆ ಹೊರೆಯಿಂದ ಪೆಟ್ರೊಲ್ ದರ ಒಂದು ಲೀಟರ್​ಗೆ 1.60 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ಮೇಲಿನ ತೆರಿಗೆ ದರವನ್ನ ಶೇಕಡಾ 21 ರಿಂದ ಶೇ.24ಕ್ಕೆ ಏರಿಕೆ ಮಾಡಲಾಗಿದ್ದು, ಡೀಸೆಲ್ ಬೆಲೆಯಲ್ಲಿ 1.59 […]

ವಾಹನ ಸವಾರರಿಗೆ BSY ಶಾಕ್: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ!
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: 2020-21ನೇ ಸಾಲಿನ ಮಹತ್ವಾಕಾಂಕ್ಷೆಯ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಬಿ.ಎಸ್​. ಯಡಿಯೂರಪ್ಪ ಅವರು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ನಲ್ಲಿ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ.

ಪೆಟ್ರೋಲ್ ಮೇಲಿನ ತೆರಿಗೆ ಶೇಕಡಾ 32 ರಿಂದ ಶೇ.35ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ತೆರಿಗೆ ಹೊರೆಯಿಂದ ಪೆಟ್ರೊಲ್ ದರ ಒಂದು ಲೀಟರ್​ಗೆ 1.60 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ಮೇಲಿನ ತೆರಿಗೆ ದರವನ್ನ ಶೇಕಡಾ 21 ರಿಂದ ಶೇ.24ಕ್ಕೆ ಏರಿಕೆ ಮಾಡಲಾಗಿದ್ದು, ಡೀಸೆಲ್ ಬೆಲೆಯಲ್ಲಿ 1.59 ರೂಪಾಯಿ ಹೆಚ್ಚಳವಾಗಿದೆ.

Published On - 12:00 pm, Thu, 5 March 20