AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ

ಕರ್ನಾಟಕ ಬಜೆಟ್​ನ ಈ ಬಾರಿಯ ಗಾತ್ರ 2,46,206.92 ಕೋಟಿ ರೂಪಾಯಿ. ಇನ್ನು ಸರ್ಕಾರಕ್ಕೆ ಬರುವ ಆದಾಯದ ಮೂಲ ಹಾಗೂ ಅದು ಯಾವುದಕ್ಕೆ, ಎಷ್ಟು ಖರ್ಚು ಮಾಡುತ್ತದೆ ಎಂಬ ಲೆಕ್ಕಾಚಾರ ಇಲ್ಲಿದೆ.

ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ
ಯಡಿಯೂರಪ್ಪ
Srinivas Mata
|

Updated on:Mar 08, 2021 | 7:39 PM

Share

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿರುವ 2021- 22ನೇ ಸಾಲಿನ ಕರ್ನಾಟಕ ಬಜೆಟ್​ನಲ್ಲಿ ಸರ್ಕಾರಕ್ಕೆ ಬರುವ ಆದಾಯದ ಮೂಲಗಳು ಯಾವುವು ಹಾಗೂ ಆ ಆದಾಯದಲ್ಲಿ ಯಾವುದಕ್ಕೆ, ಎಷ್ಟು ವೆಚ್ಚ ಮಾಡಲಿದೆ ಎಂಬ ವಿವರ ಹೀಗಿದೆ. ಅದನ್ನು ರೂಪಾಯಿ ಲೆಕ್ಕದಲ್ಲಿ ಇಳಿಸಿದ್ದು, ಪೈಸೆಗಳಲ್ಲಿ ವಿತರಣೆ ಮಾಡಿರುವುದನ್ನು ಇಲ್ಲಿ ನೀಡಲಾಗಿದೆ.

ಆದಾಯ ಮೂಲಗಳು ಯಾವವು? ರಾಜ್ಯ ತೆರಿಗೆ- 50 ಪೈಸೆ ಸಾಲದಿಂದ- 29 ಪೈಸೆ ಕೇಂದ್ರ ತೆರಿಗೆ ಪಾಲಿನಿಂದ- 10 ಪೈಸೆ ಕೇಂದ್ರ ಸರ್ಕಾರದ ಸಹಾಯಾನುದಾನ- 6 ಪೈಸೆ ರಾಜ್ಯ ತೆರಿಗೆಯೇತರ ರಾಜಸ್ವದಿಂದ- 3 ಪೈಸೆ ಸಾರ್ವಜನಿಕ ಲೆಕ್ಕ ನಿವ್ವಳ- 2 ಪೈಸೆ

Karnataka Budget Revenue

ಕರ್ನಾಟಕ ಸರ್ಕಾರದ ಆದಾಯ ಮೂಲಗಳು

ವೆಚ್ಚಗಳು ಯಾವ್ಯಾವುದಕ್ಕೆ ಆಗುತ್ತವೆ ವೇತನ ಹಾಗೂ ಭತ್ಯೆಗಳು – 21 ಪೈಸೆ ಋಣ ಮೇಲುಸ್ತುವಾರಿ- 18 ಪೈಸೆ ಬಂಡವಾಳ ವೆಚ್ಚ- 17 ಪೈಸೆ ಇತರೆ ರಾಜಸ್ವ ವೆಚ್ಚ- 16 ಪೈಸೆ ಸಹಾಯ ಧನ- 10 ಪೈಸೆ ಪಿಂಚಣಿ- 10 ಪೈಸೆ ಸಹಾಯಾನುದಾನ ಮತ್ತು ಇತರೆ- 4 ಪೈಸೆ ಸಾಮಾಜಿಕ ಭದ್ರತಾ ಪಿಂಚಣಿಗಳು- 3 ಪೈಸೆ ಆಡಳಿತಾತ್ಮಕ ವೆಚ್ಚಗಳು- 1 ಪೈಸೆ

Budget Expenditure

ಬಜೆಟ್ ವೆಚ್ಚದ ಲೆಕ್ಕಾಚಾರ

ಅಂದಹಾಗೆ ಈ ಬಾರಿಯ ಬಜೆಟ್​ನ ಗಾತ್ರ 2,46,206.92 ಕೋಟಿ ರೂಪಾಯಿ ಆಗಿದ್ದು, ಕಳೆದ ಬಾರಿ ಬಜೆಟ್ ಗಾತ್ರ 2,37,893.33 ಕೋಟಿ ರೂಪಾಯಿ ಇತ್ತು.

Published On - 1:23 pm, Mon, 8 March 21

Follow Us
Srinivas Mata
Srinivas Mata
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ