ಅಥಣಿ ಕ್ಷೇತ್ರದಲ್ಲಿ ಮುಗುಳ್ನಗೆ ಬೀರಿದ ಮಹೇಶ್ ಕುಮಟಳ್ಳಿ

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರೂ ಸಹ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್​ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ್ ಕುಮಟಳ್ಳಿ ಇದೀಗ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 84,699 ಮತಗಳನ್ನು ಪಡೆದಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಗಜಾನನ 51,021 ಮತಗಳನ್ನು ಪಡೆದಿದ್ದಾರೆ.

ಅಥಣಿ ಕ್ಷೇತ್ರದಲ್ಲಿ ಮುಗುಳ್ನಗೆ ಬೀರಿದ ಮಹೇಶ್ ಕುಮಟಳ್ಳಿ
Follow us
ಸಾಧು ಶ್ರೀನಾಥ್​
|

Updated on: Dec 09, 2019 | 1:05 PM

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರೂ ಸಹ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್​ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ್ ಕುಮಟಳ್ಳಿ ಇದೀಗ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 84,699 ಮತಗಳನ್ನು ಪಡೆದಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಗಜಾನನ 51,021 ಮತಗಳನ್ನು ಪಡೆದಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!