ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರೂ ಸಹ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ್ ಕುಮಟಳ್ಳಿ ಇದೀಗ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 84,699 ಮತಗಳನ್ನು ಪಡೆದಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಗಜಾನನ 51,021 ಮತಗಳನ್ನು ಪಡೆದಿದ್ದಾರೆ.
Follow us on
ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರೂ ಸಹ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ್ ಕುಮಟಳ್ಳಿ ಇದೀಗ ಗೆಲುವಿನ ನಗೆ ಬೀರಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 84,699 ಮತಗಳನ್ನು ಪಡೆದಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಗಜಾನನ 51,021 ಮತಗಳನ್ನು ಪಡೆದಿದ್ದಾರೆ.