ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಮುನ್ನಡೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 10 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​, 2 ಕ್ಷೇತ್ರಗಳಲ್ಲಿ ಜೆಡಿಎಸ್​ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡವರು: ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಹೊಸಕೋಟೆ […]

ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಮುನ್ನಡೆ
Follow us
ಸಾಧು ಶ್ರೀನಾಥ್​
|

Updated on:Dec 09, 2019 | 9:52 AM

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 10 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​, 2 ಕ್ಷೇತ್ರಗಳಲ್ಲಿ ಜೆಡಿಎಸ್​ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡವರು: ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ, ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌, ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ, ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌, ಕೆ.ಆರ್​.ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್, ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ, ಮಹಾಲಕ್ಷ್ಮೀ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ, ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್ ಅರ್ಷದ್‌, ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

Published On - 8:53 am, Mon, 9 December 19

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?