ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಮುನ್ನಡೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 10 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​, 2 ಕ್ಷೇತ್ರಗಳಲ್ಲಿ ಜೆಡಿಎಸ್​ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡವರು: ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಹೊಸಕೋಟೆ […]

ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಮುನ್ನಡೆ
ಸಾಧು ಶ್ರೀನಾಥ್​

Updated on: Dec 09, 2019 | 9:52 AM

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 10 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​, 2 ಕ್ಷೇತ್ರಗಳಲ್ಲಿ ಜೆಡಿಎಸ್​ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡವರು:
ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌,
ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್,
ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌,
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌,
ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ,
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌,
ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ,
ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌,
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ,
ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌,
ಕೆ.ಆರ್​.ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್,
ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ,
ಮಹಾಲಕ್ಷ್ಮೀ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ,
ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್ ಅರ್ಷದ್‌,
ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

Published On - 8:53 am, Mon, 9 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us