ಉಪಚುನಾವಣೆಯಲ್ಲಿ ಗೆಲುವಿನ ಕೇಕೆ ಹಾಕಿದ ‘ಕೌರವ’

|

Updated on: Dec 09, 2019 | 3:40 PM

ಹಾವೇರಿ: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಗೆಲುವಿನ ನಗೆ ಬೀರಿದ್ದಾರೆ. ಬಿ.ಸಿ.ಪಾಟೀಲ್ ಕಾಂಗ್ರೆಸ್​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಕಣಕ್ಕೆ ಇಳಿದಿದ್ದು ಇವರು ಭಾರಿ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ 85,066 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ್ 55,872 ಮತಗಳನ್ನು ಪಡೆದಿದ್ದಾರೆ.

ಉಪಚುನಾವಣೆಯಲ್ಲಿ ಗೆಲುವಿನ ಕೇಕೆ ಹಾಕಿದ ‘ಕೌರವ’
Follow us on

ಹಾವೇರಿ: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಗೆಲುವಿನ ನಗೆ ಬೀರಿದ್ದಾರೆ. ಬಿ.ಸಿ.ಪಾಟೀಲ್ ಕಾಂಗ್ರೆಸ್​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಕಣಕ್ಕೆ ಇಳಿದಿದ್ದು ಇವರು ಭಾರಿ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ 85,066 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ್ 55,872 ಮತಗಳನ್ನು ಪಡೆದಿದ್ದಾರೆ.

Published On - 12:31 pm, Mon, 9 December 19