ಹುಣಸೂರಿನಲ್ಲಿ ಸಿದ್ದರಾಮಯ್ಯ ಗೆಲುವಿನ ಕೇಕೆ, ವಿಶ್ವನಾಥ್​ಗೆ ಭಾರಿ ಮುಖಭಂಗ

|

Updated on: Dec 09, 2019 | 3:35 PM

ಮೈಸೂರು: ಹುಣಸೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ ಗೆಲುವಿನ ಕೇಕೆ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್​ಗೆ ಭಾರಿ ಮುಖಭಂಗವಾಗಿದೆ. 39,727 ಮತಗಳ ಅಂತರದಿಂದ ಮಂಜುನಾಥ್‌ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ 92,725 ಮತಗಳು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌ಗೆ 52,998 ಮತಗಳು ಬಂದಿವೆ. ಇನ್ನು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್‌ಗೆ 32,895 ಮತಗಳು ಬಿದ್ದಿವೆ.

ಹುಣಸೂರಿನಲ್ಲಿ ಸಿದ್ದರಾಮಯ್ಯ ಗೆಲುವಿನ ಕೇಕೆ, ವಿಶ್ವನಾಥ್​ಗೆ ಭಾರಿ ಮುಖಭಂಗ
Follow us on

ಮೈಸೂರು: ಹುಣಸೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ ಗೆಲುವಿನ ಕೇಕೆ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್​ಗೆ ಭಾರಿ ಮುಖಭಂಗವಾಗಿದೆ. 39,727 ಮತಗಳ ಅಂತರದಿಂದ ಮಂಜುನಾಥ್‌ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ 92,725 ಮತಗಳು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌ಗೆ 52,998 ಮತಗಳು ಬಂದಿವೆ. ಇನ್ನು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್‌ಗೆ 32,895 ಮತಗಳು ಬಿದ್ದಿವೆ.

Published On - 11:15 am, Mon, 9 December 19