ಚಪ್ಪಲಿ ಸೇವೆಗೆ ಸೇಡು ತೀರಿಸಿಕೊಂಡ KCN: ಸಿಎಂ ತವರೂರಲ್ಲಿ ಅರಳಿದ ಕಮಲ

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್​ ತೊರೆದು ಬಿಜೆಪಿಗೆ ಸೇರಿದ್ದ ನಾರಾಯಣಗೌಡ 9731 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರೂರಲ್ಲಿ ಕಮಲ ಅರಳಿದ ಹಿನ್ನೆಲೆಯಲ್ಲಿ ಸಿಹಿ ತಿನ್ನಿಸುವ ಮೂಲಕ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ 66,094 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌ಗೆ 56,363 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ಗೆ 41,665 ಮತಗಳು ಬಿದ್ದಿವೆ.

ಚಪ್ಪಲಿ ಸೇವೆಗೆ ಸೇಡು ತೀರಿಸಿಕೊಂಡ KCN: ಸಿಎಂ ತವರೂರಲ್ಲಿ ಅರಳಿದ ಕಮಲ
ಸಾಧು ಶ್ರೀನಾಥ್​

Updated on: Dec 09, 2019 | 3:37 PM

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಜಯಭೇರಿ ಬಾರಿಸಿದ್ದಾರೆ. ಜೆಡಿಎಸ್​ ತೊರೆದು ಬಿಜೆಪಿಗೆ ಸೇರಿದ್ದ ನಾರಾಯಣಗೌಡ 9731 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರೂರಲ್ಲಿ ಕಮಲ ಅರಳಿದ ಹಿನ್ನೆಲೆಯಲ್ಲಿ ಸಿಹಿ ತಿನ್ನಿಸುವ ಮೂಲಕ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ 66,094 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌ಗೆ 56,363 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ಗೆ 41,665 ಮತಗಳು ಬಿದ್ದಿವೆ.

Published On - 12:09 pm, Mon, 9 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us