AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಗೆ ಒಲಿದ ಮಹಾಲಕ್ಷ್ಮೀ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಗೆಲುವಿನ ನಗೆ ಬೀರಿದ್ದಾರೆ. ಜೆಡಿಎಸ್​ ಪಕ್ಷದಲ್ಲಿದ್ದ ಇವರು ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಗೋಪಾಲಯ್ಯ 54,386 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ 85,889 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜ್‌ಗೆ 31,503 ಮತಗಳು ಬಂದಿವೆ. ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ 23,516 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಗೆ ಒಲಿದ ಮಹಾಲಕ್ಷ್ಮೀ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 09, 2019 | 4:24 PM

Share

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಗೆಲುವಿನ ನಗೆ ಬೀರಿದ್ದಾರೆ. ಜೆಡಿಎಸ್​ ಪಕ್ಷದಲ್ಲಿದ್ದ ಇವರು ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಗೋಪಾಲಯ್ಯ 54,386 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ 85,889 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜ್‌ಗೆ 31,503 ಮತಗಳು ಬಂದಿವೆ. ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ 23,516 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

Published On - 2:13 pm, Mon, 9 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!