AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್ ಗೆಲುವಿನೊಂದಿಗೆ ಸಾಕಾರಗೊಳ್ಳುತ್ತಾ ವಿಜಯನಗರ ಜಿಲ್ಲೆ ನಿರ್ಮಾಣ

ಬಳ್ಳಾರಿ: ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾರಿ ಅಂತರಗಳ ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಬೇಡಿಕೆಯಿಟ್ಟು ಕಾಂಗ್ರೆಸ್​ ಶಾಸಕರಾಗಿದ್ದ ಆನಂದ್ ಸಿಂಗ್ ಮೊದಲಿಗೆ ರಾಜೀನಾಮೆ ನೀಡಿದ್ದರು. ಬಳಿಕ ಉಳಿದವರೂ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 30,125 ಮತಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದ್ದಾರೆ. ಆನಂದ್ ಸಿಂಗ್ ಒಟ್ಟು 85,477 ಮತಗಳನ್ನು ಪಡೆದಿದ್ದು, ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ 55,352 ಮತಗಳಿಗೆ […]

ಆನಂದ್ ಸಿಂಗ್ ಗೆಲುವಿನೊಂದಿಗೆ ಸಾಕಾರಗೊಳ್ಳುತ್ತಾ ವಿಜಯನಗರ ಜಿಲ್ಲೆ ನಿರ್ಮಾಣ
ಸಾಧು ಶ್ರೀನಾಥ್​
|

Updated on:Dec 09, 2019 | 4:14 PM

Share

ಬಳ್ಳಾರಿ: ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾರಿ ಅಂತರಗಳ ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಬೇಡಿಕೆಯಿಟ್ಟು ಕಾಂಗ್ರೆಸ್​ ಶಾಸಕರಾಗಿದ್ದ ಆನಂದ್ ಸಿಂಗ್ ಮೊದಲಿಗೆ ರಾಜೀನಾಮೆ ನೀಡಿದ್ದರು. ಬಳಿಕ ಉಳಿದವರೂ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು.

ಇದೀಗ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 30,125 ಮತಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದ್ದಾರೆ. ಆನಂದ್ ಸಿಂಗ್ ಒಟ್ಟು 85,477 ಮತಗಳನ್ನು ಪಡೆದಿದ್ದು, ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ 55,352 ಮತಗಳಿಗೆ ತೃಪ್ತಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿಗೆ ಕೇವಲ 3,885 ಮತಗಳು ಬಿದ್ದಿವೆ.

Published On - 1:36 pm, Mon, 9 December 19

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ