ರಾಜ್ಯಾದ್ಯಂತ ಹೆಚ್ಚಿದ ಪೌರತ್ವದ ಜ್ವಾಲೆ: ಶಾಂತಿ ಕಾಪಾಡುವಂತೆ ಸಿಎಂ ಮನವಿ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ. ಈ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಶಾಂತಿ ಕದಡಲು ಬಿಡಬೇಡಿ, ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಟೌನ್‌ಹಾಲ್‌ನಲ್ಲಿ ಪೊಲೀಸರಿಂದ ಲಾಠಿಚಾರ್ಜ್‌ ಹಿನ್ನೆಲೆ ಯಾವ ಅಧಿಕಾರಿಯೂ ಕಾನೂನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಯಾರ ಮೇಲೂ ಲಾಠಿಚಾರ್ಜ್‌ ಮಾಡಬಾರದು. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್‌ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಒಂದು ವೇಳೆ ಲಾಠಿಚಾರ್ಜ್‌ ಮಾಡಿದ್ದು ಕಂಡರೆ ಅವರ […]

ರಾಜ್ಯಾದ್ಯಂತ ಹೆಚ್ಚಿದ ಪೌರತ್ವದ ಜ್ವಾಲೆ: ಶಾಂತಿ ಕಾಪಾಡುವಂತೆ ಸಿಎಂ ಮನವಿ
ಸಾಧು ಶ್ರೀನಾಥ್​

Updated on: Dec 19, 2019 | 1:29 PM

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ. ಈ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಶಾಂತಿ ಕದಡಲು ಬಿಡಬೇಡಿ, ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಪ್ರತಿಭಟನಾಕಾರರ ಮೇಲೆ ಟೌನ್‌ಹಾಲ್‌ನಲ್ಲಿ ಪೊಲೀಸರಿಂದ ಲಾಠಿಚಾರ್ಜ್‌ ಹಿನ್ನೆಲೆ ಯಾವ ಅಧಿಕಾರಿಯೂ ಕಾನೂನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಯಾರ ಮೇಲೂ ಲಾಠಿಚಾರ್ಜ್‌ ಮಾಡಬಾರದು. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್‌ ಮಾಡದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಒಂದು ವೇಳೆ ಲಾಠಿಚಾರ್ಜ್‌ ಮಾಡಿದ್ದು ಕಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us