AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಆ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 26ರ ನೀರಿನ ಮಟ್ಟ: ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ತುಂಗಭದ್ರಾ ಜಲಾಶಯ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 26, 2023 | 6:33 AM

Share

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ (Monsoon Rain) ಅದುಕೊಂಡಷ್ಟು ಆಗಲಿಲ್ಲ. ಇದರಿಂದ  ಕುಡಿಯಲು, ಕೃಷಿಗೆ ನೀರು ಇಲ್ಲದಂತಾಗಿದೆ. ಇನ್ನು ಜಲಾಶಯಗಳಲ್ಲೂ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಭವಿಷ್ಯದ ದಿನಗಳಲ್ಲಿ ನೀರಿಲ್ಲದೆ ಪರದಾಡುವಂತಾಗಬಹುದು. ಹಾಗಾದರೆ ಆಗಸ್ಟ್‌ 26ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 122.48 122.83 0 3049
ತುಂಗಭದ್ರಾ ಜಲಾಶಯ (Tungabhadra Dam) 497.71 105.79 81.10 104.87 1636 10730
ಮಲಪ್ರಭಾ ಜಲಾಶಯ (Malaprabha Dam) 633.80 37.73 23.01 35.93 894 894
ಕೆ.ಆರ್.ಎಸ್ (KRS Dam) 38.04 49.45 25.04 49.45 3276 7654
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 72.42 135.81 1255 7027
ಕಬಿನಿ ಜಲಾಶಯ (Kabini Dam) 696.13 19.52 14.41 19.52 1411 4325
ಭದ್ರಾ ಜಲಾಶಯ (Bhadra Dam) 657.73 71.54 48.30 70.38 1279 3224
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.11 51.00 725 4703
ಹೇಮಾವತಿ ಜಲಾಶಯ (Hemavathi Dam) 890.58 37.10 27.27 37.01 994 4950
ವರಾಹಿ ಜಲಾಶಯ (Varahi Dam) 594.36 31.10 10.20 20.83 181 2582
ಹಾರಂಗಿ ಜಲಾಶಯ (Harangi Dam)​​ 871.38 8.50 8.21 7.96 988 1700
ಸೂಫಾ (Supa Dam) 564.00 145.33 79.40 90.64 2935 5398

ಸದ್ಯ ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಜಲಾಶಯಗಳಲ್ಲಿನ ನೀರಿನ ಮಟ್ಟವು ಪ್ರಸ್ತುತ ಪೂರ್ಣ ನೀರಿನ ಸಂಗ್ರಹ ಸಾಮರ್ಥ್ಯಕ್ಕಿಂತ ಕಡಿಮೆ ಇದೆ. ಹಾಗೂ ಆಲಮಟ್ಟಿ, ಕಬಿನಿ, ಘಟಪ್ರಭಾ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳ ಮಟ್ಟವು ಅವುಗಳ ಪೂರ್ಣ ಸಾಮರ್ಥ್ಯದ ಅರ್ಧದಷ್ಟು ಮಾತ್ರ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು