Karnataka Dam Water Level: ಜೂ.25ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜೂ. 25ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ.25ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ
ಘಟಪ್ರಭ ಡ್ಯಾಂ
Follow us
|

Updated on: Jun 25, 2024 | 7:09 AM

ಕಳೆದ ವರ್ಷಕ್ಕಿಂತ ಈ ವರಷ ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾಗಾದರೆ ಕೆಆರ್​ಎಸ್​, ತುಂಗಭದ್ರಾ, ಮಲಪ್ರಭಾ, ಆಲಮಟ್ಟಿ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಜೂನ್​​​ 25 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 31.03 19.81 13531 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.37 4.17 1056 2121
ಮಲಪ್ರಭಾ ಜಲಾಶಯ (Malaprabha Dam) 633.80 37.73 6.40 7.13 0 194
ಕೆ.ಆರ್.ಎಸ್ (KRS Dam) 38.04 49.45 14.59 9.81 1279 984
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.03 11.04 2780 2428
ಕಬಿನಿ ಜಲಾಶಯ (Kabini Dam) 696.13 19.52 9.10 4.27 2008 1000
ಭದ್ರಾ ಜಲಾಶಯ (Bhadra Dam) 657.73 71.54 15.29 24.94 771 343
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.30 4.10 1407 99
ಹೇಮಾವತಿ ಜಲಾಶಯ (Hemavathi Dam) 890.58 37.10 10.98 14.61 1233 250
ವರಾಹಿ ಜಲಾಶಯ (Varahi Dam) 594.36 31.10 3.02 2.25 880 0
ಹಾರಂಗಿ ಜಲಾಶಯ (Harangi Dam)​​ 871.38 8.50 3.30 2.61 378 200
ಸೂಫಾ (Supa Dam) 564.00 145.33 30.34 31.83 1985 1773
ನಾರಾಯಣಪುರ ಜಲಾಶಯ (Narayanpura Dam) 492.25 15.87 21.16 14.62 232 232
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.21 25.04 0 147

ಜುಲೈ 02 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ. ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಹಾಸ್ಯದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್
ಹಾಸ್ಯದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ