ಭಾರೀ ಮಳೆಗೆ ಛೋರ್ಲಾ ಘಾಟ್‌ ಬಳಿ ಭೂಕುಸಿತ, ಕರ್ನಾಟಕ-ಗೋವಾ ಹೆದ್ದಾರಿ ಸಂಪರ್ಕ ಕಟ್

ಬೆಳಗಾವಿ: ಮುಂಗಾರು ಮಳೆಯ ಹೊಡೆತಕ್ಕೆ ಕರ್ನಾಟಕ-ಗೋವಾ ಗಡಿಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತಗೊಂಡಿದೆ. ಸತತ ಒಂದು ವಾರದಿಂದ ಸುರಿಯತ್ತಿರುವ ಮಳೆಗೆ ಬೆಳಗಾವಿ ಗೋವಾ ಮಾರ್ಗ ಮಧ್ಯದಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಕರ್ನಾಟಕ ಮತ್ತು ಗೋವಾ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಗೋವಾ ಬಳಿಯ ಛೋರ್ಲಾ ಘಾಟ್‌ ಬಳಿ ಭಾರೀ ಮಳೆಗೆ ಗುಡ್ಡ ಕುಸಿತಗೊಂಡಿದೆ. ಕುಸಿದ ಮಣ್ಣು ಇಡೀ ರಸ್ತೆಯನ್ನೇ ಆವರಿಸಿಕೊಂಡಿದೆ. ಜೊತೆಗೆ ಗಿಡ ಮರಗಳು ಬಿದ್ಧಿರೋದ್ರಿಂದ ಹೆದ್ದಾರಿ ಸಂಪೂರ್ಣವಾಗಿ ಬಂದ್‌ ಆಗಿದೆ. ಹೀಗಾಗಿ ಬೆಳಗಾವಿ ಮಾರ್ಗವಾಗಿ ಗೋವಾಗೆ ಸಂಚರಿಸುವ ಮತ್ತು […]

ಭಾರೀ ಮಳೆಗೆ ಛೋರ್ಲಾ ಘಾಟ್‌ ಬಳಿ ಭೂಕುಸಿತ, ಕರ್ನಾಟಕ-ಗೋವಾ ಹೆದ್ದಾರಿ ಸಂಪರ್ಕ ಕಟ್
Follow us
Guru
| Updated By: ಆಯೇಷಾ ಬಾನು

Updated on:Jun 17, 2020 | 2:32 PM

ಬೆಳಗಾವಿ: ಮುಂಗಾರು ಮಳೆಯ ಹೊಡೆತಕ್ಕೆ ಕರ್ನಾಟಕ-ಗೋವಾ ಗಡಿಯಲ್ಲಿ ಜನಜೀವನ ಭಾರೀ ಅಸ್ತವ್ಯಸ್ತಗೊಂಡಿದೆ. ಸತತ ಒಂದು ವಾರದಿಂದ ಸುರಿಯತ್ತಿರುವ ಮಳೆಗೆ ಬೆಳಗಾವಿ ಗೋವಾ ಮಾರ್ಗ ಮಧ್ಯದಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಕರ್ನಾಟಕ ಮತ್ತು ಗೋವಾ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಗೋವಾ ಬಳಿಯ ಛೋರ್ಲಾ ಘಾಟ್‌ ಬಳಿ ಭಾರೀ ಮಳೆಗೆ ಗುಡ್ಡ ಕುಸಿತಗೊಂಡಿದೆ. ಕುಸಿದ ಮಣ್ಣು ಇಡೀ ರಸ್ತೆಯನ್ನೇ ಆವರಿಸಿಕೊಂಡಿದೆ. ಜೊತೆಗೆ ಗಿಡ ಮರಗಳು ಬಿದ್ಧಿರೋದ್ರಿಂದ ಹೆದ್ದಾರಿ ಸಂಪೂರ್ಣವಾಗಿ ಬಂದ್‌ ಆಗಿದೆ. ಹೀಗಾಗಿ ಬೆಳಗಾವಿ ಮಾರ್ಗವಾಗಿ ಗೋವಾಗೆ ಸಂಚರಿಸುವ ಮತ್ತು ಗೋವಾದಿಂದ ಬರುವ ವಾಹನಗಳು ಹೆದ್ದಾರಿ ಮೇಲೆಯೇ ಸಾಲುಗಟ್ಟಿ ನಿಂತಿವೆ.

ಸುದ್ದಿ ತಿಳಿಯುತ್ತಿದ್ದಂತೆ ಗೋವಾ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ಭೂಕುಸಿತದಿಂದಾಗಿರುವ ಮಣ್ಣನ್ನು ಮತ್ತು ಗಿಡಗಳನ್ನು ರಸ್ತೆಯಿಂದ ತೆರವುಗೊಳಿಸಲು ಅಣಿಯಾಗುತ್ತಿದ್ದಾರೆ.

Published On - 7:21 pm, Tue, 16 June 20

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?