ತೆರಿಗೆ ಪಾವತಿಸದ ಸ್ಥಳೀಯ ಸಂಸ್ಥೆಗಳು, ಸಂಕಷ್ಟದಲ್ಲಿ ರಾಜ್ಯ ಗ್ರಂಥಾಲಯ ಇಲಾಖೆ

ರಾಯಚೂರು: ಜ್ಞಾನ ದೇಗುಲಗಳಾಗಿರುವ ರಾಜ್ಯ ಗ್ರಂಥಾಲಯಗಳೀಗ ಸರಿಯಾದ ನಿರ್ವಹಣೆ ಇಲ್ಲದೆ ಸೊರಿಗಿ ಹೋಗುತ್ತಿವೆ. ತೆರಿಗೆ ವಂಚನೆಯಿಂದ ಗ್ರಂಥಾಲಯ ಇಲಾಖೆ ನಷ್ಟ ಎದುರಿಸುತ್ತಿದೆ. ರಾಜ್ಯ ಗ್ರಂಥಾಲಯ ಇಲಾಖೆಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ತೆರಿಗೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡ್ತಿವೆ. ಆದ್ರೆ ವಸೂಲಿ ಮಾಡಿದ ತೆರಿಗೆಯನ್ನು ಪಾವತಿಸದೆ ಭಾರಿ ವಂಚನೆ ಮಾಡ್ತಿವೆ. ರಾಜ್ಯದ್ಯಂತ 560 ಕೋಟಿ ತೆರಿಗೆ ವಸೂಲಿ ಮಾಡಲಾಗಿದೆ. ಹಾಗೂ ಬಿಬಿಎಂಪಿಯಿಂದಲೇ 420 ಕೋಟಿ ತೆರಿಗೆ ಹಣ ಪಾವತಿಸದೇ ಗ್ರಂಥಾಲಯ‌ […]

ತೆರಿಗೆ ಪಾವತಿಸದ ಸ್ಥಳೀಯ ಸಂಸ್ಥೆಗಳು, ಸಂಕಷ್ಟದಲ್ಲಿ ರಾಜ್ಯ ಗ್ರಂಥಾಲಯ ಇಲಾಖೆ
Follow us
ಸಾಧು ಶ್ರೀನಾಥ್​
|

Updated on:Feb 17, 2020 | 11:28 AM

ರಾಯಚೂರು: ಜ್ಞಾನ ದೇಗುಲಗಳಾಗಿರುವ ರಾಜ್ಯ ಗ್ರಂಥಾಲಯಗಳೀಗ ಸರಿಯಾದ ನಿರ್ವಹಣೆ ಇಲ್ಲದೆ ಸೊರಿಗಿ ಹೋಗುತ್ತಿವೆ. ತೆರಿಗೆ ವಂಚನೆಯಿಂದ ಗ್ರಂಥಾಲಯ ಇಲಾಖೆ ನಷ್ಟ ಎದುರಿಸುತ್ತಿದೆ. ರಾಜ್ಯ ಗ್ರಂಥಾಲಯ ಇಲಾಖೆಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ತೆರಿಗೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡ್ತಿವೆ. ಆದ್ರೆ ವಸೂಲಿ ಮಾಡಿದ ತೆರಿಗೆಯನ್ನು ಪಾವತಿಸದೆ ಭಾರಿ ವಂಚನೆ ಮಾಡ್ತಿವೆ.

ರಾಜ್ಯದ್ಯಂತ 560 ಕೋಟಿ ತೆರಿಗೆ ವಸೂಲಿ ಮಾಡಲಾಗಿದೆ. ಹಾಗೂ ಬಿಬಿಎಂಪಿಯಿಂದಲೇ 420 ಕೋಟಿ ತೆರಿಗೆ ಹಣ ಪಾವತಿಸದೇ ಗ್ರಂಥಾಲಯ‌ ಇಲಾಖೆಗೆ ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳಿಂದಲೂ ಇಲಾಖೆಗೆ ಹಣ ಪಾವತಿಯಾಗಿಲ್ಲ. ಇದರಿಂದ ಗ್ರಂಥಾಲಯಗಳ ನಿರ್ವಹಣೆಗೆ ಹಣಕಾಸಿನ ಕೊರತೆ ಅಡ್ಡಿಯಾಗ್ತಿದೆ. ತೆರಿಗೆ ಹಣ ಪಾವತಿಸುವಂತೆ ಪತ್ರ ಬರೆದ್ರೂ ಡೋಂಟ್‌ಕೇರ್‌, ದಾಖಲೆಗಳಿಂದ ಸ್ಥಳೀಯ ಸಂಸ್ಥೆಗಳ ಅಕ್ರಮ ಬಯಲಾಗಿದೆ.

Published On - 9:12 am, Mon, 17 February 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ