AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ

Karnataka Public Service Commission: ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 22, 2021 | 4:57 PM

Share

ಕರ್ನಾಟಕ ಲೋಕ ಸೇವಾ ಆಯೋಗ (Karnataka Public Service Commission – KPSC) ಪ್ರಥಮ ದರ್ಜೆ ಸಹಾಯಕರ (First Division Assistant – FDA) ಹುದ್ದೆಯ ಪರೀಕ್ಷೆಗೆ ಹಾಲ್​​ ಟಿಕೆಟ್ (ಪ್ರವೇಶ ಪತ್ರ) ​ಬಿಡುಗಡೆ ಆಗಿದೆ. ಹಾಲ್​ ಟಿಕೆಟ್ ಅಭ್ಯರ್ಥಿಗಳು kpscrcruitment.in ವೆಬ್​ಸೈಟ್​ ಮೂಲಕ ನೇರವಾಗಿ ಡೌನ್​ಲೋಡ್ ಮಾಡಿಕೊಳ್ಳಬಹುದು.

ಮೇ 2020ರಂದು ‘ಕೆಪಿಎಸ್​ಸಿ ಎಫ್​ಡಿಎ ಪರೀಕ್ಷೆ 2021’ ನಡೆಯಬೇಕಿತ್ತು. ಆದರೆ, ಕೊರೊನಾ ಸೋಂಕು ಹೆಚ್ಚಿದ್ದ ಕಾರಣ ಪರೀಕ್ಷೆಯನ್ನು 2021ರ ಜನವರಿ 23, 24ಕ್ಕೆ ಮುಂದೂಡಲಾಗಿತ್ತು. ನಂತರ ಮತ್ತೆ ಪರೀಕ್ಷಾ ದಿನಾಂಕ ಬದಲಾಗಿತ್ತು. ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಸಮಯಕ್ಕೆ ಸಂಬಂಧಿಸಿದ ವಿವರಗಳನ್ನು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿರುತ್ತದೆ.

ಹಾಲ್​ಟಿಕೆಟ್​ ಡೌನ್​ಲೋಡ್​ ಮಾಡುವ ಹಂತಗಳ ಬಗ್ಗೆ ಇಲ್ಲಿದೆ ವಿವರ..

  • ಮೊದಲು kpscrcruitment.in ವೆಬ್​ಸೈಟ್​ಗೆ ಭೇಟಿ ನೀಡಿ. ಇದು ಕೆಪಿಎಸ್​ಸಿ ಅಧಿಕೃತ ವೆಬ್​ಸೈಟ್​ ಆಗಿದೆ.
  • ನಂತರ ನಿಮ್ಮ ಖಾತೆಯ ಐಡಿ ಹಾಗೂ ಪಾಸ್​ವರ್ಡ್​ ಹಾಕಿ ಲಾಗಿನ್ ಮಾಡಿ..
  • ನಂತರ ನಿಮ್ಮ ಅಡ್ಮಿಟ್​ ಕಾರ್ಡ್​ ಡೌನ್​ಲೋಡ್​ ಮಾಡಿಕೊಳ್ಳಿ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಫೆ.28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

Published On - 4:48 pm, Mon, 22 February 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?