ಬೆಂಗಳೂರು: ನಗರದ ಮುಖ್ಯ ಮೆಟ್ರೋ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಮೆಟ್ರೋ ನಿಲ್ದಾಣದ ಒಂದು ಗೇಟ್ ಬಂದ್ ಮಾಡಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೋ ನಿಲ್ದಾಣದ ಒಂದು ಗೇಟ್ ಬಂದ್ ಮಾಡಲಾಗಿದೆ. ಮೆಜೆಸ್ಟಿಕ್ ಮಾರ್ಗದೆಡೆಗೆ ತೆರಳುವ ಗೇಟ್ ಬಳಿ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
Published On - 8:10 am, Sat, 5 December 20