AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಕೇರಳ ಸಂಸದ ಬಿನೋಯ್ ಅರೆಸ್ಟ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಆಗಮಿಸಿದ್ದ ಕೇರಳ ಸಂಸದ ಬಿನೋಯ್ ವಿಶ್ವಂರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕರ್ಫ್ಯೂ ನಡುವೆಯೂ ಮಂಗಳೂರಿನ ಲಾಲ್​ಬಾಗ್ ಬಳಿ ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗಿದ್ದಾರೆ. ಹೀಗಾಗಿ ರಾಜ್ಯಸಭೆಯ ಸಿಪಿಐ ಸದಸ್ಯ ಬಿನೋಯ್ ವಿಶ್ವಂರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಕೇರಳ ಸಂಸದ ಬಿನೋಯ್ ಅರೆಸ್ಟ್
ಸಾಧು ಶ್ರೀನಾಥ್​
|

Updated on:Dec 21, 2019 | 12:06 PM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಆಗಮಿಸಿದ್ದ ಕೇರಳ ಸಂಸದ ಬಿನೋಯ್ ವಿಶ್ವಂರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕರ್ಫ್ಯೂ ನಡುವೆಯೂ ಮಂಗಳೂರಿನ ಲಾಲ್​ಬಾಗ್ ಬಳಿ ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗಿದ್ದಾರೆ. ಹೀಗಾಗಿ ರಾಜ್ಯಸಭೆಯ ಸಿಪಿಐ ಸದಸ್ಯ ಬಿನೋಯ್ ವಿಶ್ವಂರನ್ನು ಪೊಲೀಸರು ಬಂಧಿಸಿದ್ದಾರೆ.

Published On - 11:56 am, Sat, 21 December 19