ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಆಗಮಿಸಿದ್ದ ಕೇರಳ ಸಂಸದ ಬಿನೋಯ್ ವಿಶ್ವಂರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕರ್ಫ್ಯೂ ನಡುವೆಯೂ ಮಂಗಳೂರಿನ ಲಾಲ್ಬಾಗ್ ಬಳಿ ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗಿದ್ದಾರೆ. ಹೀಗಾಗಿ ರಾಜ್ಯಸಭೆಯ ಸಿಪಿಐ ಸದಸ್ಯ ಬಿನೋಯ್ ವಿಶ್ವಂರನ್ನು ಪೊಲೀಸರು ಬಂಧಿಸಿದ್ದಾರೆ.
Published On - 11:56 am, Sat, 21 December 19