AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರ ಮೇಲೆ ದರ್ಪ ತೋರಿದ್ದ ಬೆಂಗಳೂರಿನ ASI ಅಮಾನತು

ಬೆಂಗಳೂರು: ವಲಸೆ ಕಾರ್ಮಿಕರ ಜೊತೆ ಅಸಭ್ಯ ವರ್ತನೆ ತೋರಿ ದರ್ಪ ಮೆರೆದಿದ್ದ ಕೆ.ಜಿ.‌ಹಳ್ಳಿ‌ ಪೊಲೀಸ್ ಠಾಣೆಯ ASI ರಾಜಾಸಾಬ್​ ಅಮಾನತಾಗಿದ್ದಾರೆ. ರಾಜಾಸಾಬ್​ರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಆದೇಶಿಸಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಹೊರ ರಾಜ್ಯಕ್ಕೆ ಮತ್ತು ಹೊರ‌ ಜಿಲ್ಲೆಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿತ್ತು. ತಮ್ಮ ರಾಜ್ಯಕ್ಕೆ ತೆರಳು ವಲಸೆ ಕಾರ್ಮಿಕರು ಕೆ.ಜಿ.‌ಹಳ್ಳಿ‌ ಪೊಲೀಸ್ ಠಾಣೆಗೆ ಬಂದಿದ್ದರು. ಇಲ್ಲಿ ನೋಂದಣಿ ಮಾಡುವುದಿಲ್ಲ ಹೋಗಿ ಎಂದು ವಲಸೆ ಕಾರ್ಮಿಕರ […]

ವಲಸೆ ಕಾರ್ಮಿಕರ ಮೇಲೆ ದರ್ಪ ತೋರಿದ್ದ ಬೆಂಗಳೂರಿನ ASI ಅಮಾನತು
ಸಾಧು ಶ್ರೀನಾಥ್​
|

Updated on:May 12, 2020 | 12:37 PM

Share

ಬೆಂಗಳೂರು: ವಲಸೆ ಕಾರ್ಮಿಕರ ಜೊತೆ ಅಸಭ್ಯ ವರ್ತನೆ ತೋರಿ ದರ್ಪ ಮೆರೆದಿದ್ದ ಕೆ.ಜಿ.‌ಹಳ್ಳಿ‌ ಪೊಲೀಸ್ ಠಾಣೆಯ ASI ರಾಜಾಸಾಬ್​ ಅಮಾನತಾಗಿದ್ದಾರೆ. ರಾಜಾಸಾಬ್​ರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಆದೇಶಿಸಿದ್ದಾರೆ.

ಲಾಕ್​ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಹೊರ ರಾಜ್ಯಕ್ಕೆ ಮತ್ತು ಹೊರ‌ ಜಿಲ್ಲೆಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿತ್ತು. ತಮ್ಮ ರಾಜ್ಯಕ್ಕೆ ತೆರಳು ವಲಸೆ ಕಾರ್ಮಿಕರು ಕೆ.ಜಿ.‌ಹಳ್ಳಿ‌ ಪೊಲೀಸ್ ಠಾಣೆಗೆ ಬಂದಿದ್ದರು. ಇಲ್ಲಿ ನೋಂದಣಿ ಮಾಡುವುದಿಲ್ಲ ಹೋಗಿ ಎಂದು ವಲಸೆ ಕಾರ್ಮಿಕರ ಜತೆ ಅಸಭ್ಯವಾಗಿ ವರ್ತಿಸಿ, ಥಳಿಸಿದ್ದರು.

ಅಲ್ಲದೆ ಕಾರ್ಮಿಕನ ಮೇಲೆ ಕೈಮಾಡಿ, ಬೂಟುಗಾಲಿನಿಂದ ಎಎಸ್​ಐ ರಾಜಾಸಾಬ್ ಒದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಾಗಾಗಿ ರಾಜಾಸಾಬ್​ರನ್ನು ಡಿಸಿಪಿ ಶರಣಪ್ಪ ಅಮಾನತು ಮಾಡಿದ್ದಾರೆ.

Published On - 7:51 pm, Mon, 11 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!