AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಮಳೆಯಿಂದ ಎದುರಾಯ್ತು ಗುಡ್ಡ ಕುಸಿತದ ಭೀತಿ, ತ್ರಿವೇಣಿ ಸಂಗಮ ಜಲಾವೃತ

ಕೊಡಗು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹೀಗಾಗಿ, ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಹಲವೆಡೆ ಗುಡ್ಡದಿಂದ ಮಣ್ಣು ರಸ್ತೆಗೆ ಜಾರುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಮಾಡುವವರೆಗೆ ಭಾರಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ಇತ್ತ ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರವಾಗಿ ಬೀಳುತ್ತಿದೆ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ. ಜೊತೆಗೆ, ಭಗಂಡೇಶ್ವರ ದೇವಾಲಯಕ್ಕೂ ನೀರು ನುಗ್ಗುವ ಸಾಧ್ಯತೆಯಿದೆ. ಹಾಗಾಗಿ,ಅಪಾಯದ ಸ್ಥಿತಿಯಲ್ಲಿರುವ ಮನೆಗಳಿಂದ ನಿವಾಸಿಗಳನ್ನ ಸ್ಥಳಾಂತರ ಮಾಡಲಾಗುತ್ತಿದೆ.

ಕೊಡಗಿನಲ್ಲಿ ಮಳೆಯಿಂದ ಎದುರಾಯ್ತು ಗುಡ್ಡ ಕುಸಿತದ ಭೀತಿ, ತ್ರಿವೇಣಿ ಸಂಗಮ ಜಲಾವೃತ
KUSHAL V
|

Updated on:Aug 06, 2020 | 8:35 AM

Share

ಕೊಡಗು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹೀಗಾಗಿ, ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಹಲವೆಡೆ ಗುಡ್ಡದಿಂದ ಮಣ್ಣು ರಸ್ತೆಗೆ ಜಾರುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಮಾಡುವವರೆಗೆ ಭಾರಿ ವಾಹನಗಳಿಗೆ ನಿಷೇಧ ಹೇರಲಾಗಿದೆ.

ಇತ್ತ ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರವಾಗಿ ಬೀಳುತ್ತಿದೆ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ. ಜೊತೆಗೆ, ಭಗಂಡೇಶ್ವರ ದೇವಾಲಯಕ್ಕೂ ನೀರು ನುಗ್ಗುವ ಸಾಧ್ಯತೆಯಿದೆ. ಹಾಗಾಗಿ,ಅಪಾಯದ ಸ್ಥಿತಿಯಲ್ಲಿರುವ ಮನೆಗಳಿಂದ ನಿವಾಸಿಗಳನ್ನ ಸ್ಥಳಾಂತರ ಮಾಡಲಾಗುತ್ತಿದೆ.

Published On - 8:29 am, Thu, 6 August 20

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?