AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ […]

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ
KUSHAL V
|

Updated on: Nov 23, 2020 | 1:58 PM

Share

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಈ ರೋಗ ಹೆಚ್ಚಾಗಲಿದೆ. ಆಷಾಢ ಮತ್ತು ಕಾರ್ತೀಕ ಮಾಸದಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವುದು ಎಂದು ಶ್ರೀಗಳು ಭವಿಷ್ಯ ನುಡಿದರು.

ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೇ, ಯುದ್ಧವಿಲ್ಲದೆ ಸಾಮ್ರಾಜ್ಯ ಸರ್ವನಾಶವಾದಿತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೆ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಸ್ವಾಮೀಜಿ ಭವಿಷ್ಯ ನುಡಿದರು.

‘ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ’ ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ. ಇದಕ್ಕೆ ಬರುವ ಜನವರಿವರೆಗೆ ಸಮಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ. ಪರೋಕ್ಷವಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದ ಸ್ವಾಮೀಜಿ ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಇದೇ ರೀತಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು. ಸಿಎಂ ಬಿಎಸ್​ವೈ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಶ್ರೀಗಳು ಉತ್ತರಿಸಿದರು.

Follow Us
KUSHAL V
KUSHAL V
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ