ಅವನಿ ಶೃಂಗೇರಿ ಶಾಖಾ ‌ಮಠದ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶ

ಕೋಲಾರ: ಜಿಲ್ಲೆಯ ಅವನಿ ಶೃಂಗೇರಿ ಶಾಖಾ ‌ಮಠದ ಸ್ವಾಮೀಜಿ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶರಾಗಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಮಠದಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ‌ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಶ್ರೀಗಳ ಹಠಾತ್ ನಿಧನದಿಂದ ನೊಂದ ಭಕ್ತಾದಿಗಳು ಅವರ ಅಗಲಿಕೆಯಿಂದ ಕಂಬನಿ ಮಿಡಿದರು. ಸಚಿವ ನಾಗೇಶ್ ಸೇರಿದಂತೆ ನೂರಾರು ಭಕ್ತರು ಅಂತಿಮ ದರ್ಶನ ಪಡೆದರು.

ಅವನಿ ಶೃಂಗೇರಿ ಶಾಖಾ ‌ಮಠದ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 15, 2020 | 3:45 PM

ಕೋಲಾರ: ಜಿಲ್ಲೆಯ ಅವನಿ ಶೃಂಗೇರಿ ಶಾಖಾ ‌ಮಠದ ಸ್ವಾಮೀಜಿ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶರಾಗಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಮಠದಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ‌ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಶ್ರೀಗಳ ಹಠಾತ್ ನಿಧನದಿಂದ ನೊಂದ ಭಕ್ತಾದಿಗಳು ಅವರ ಅಗಲಿಕೆಯಿಂದ ಕಂಬನಿ ಮಿಡಿದರು. ಸಚಿವ ನಾಗೇಶ್ ಸೇರಿದಂತೆ ನೂರಾರು ಭಕ್ತರು ಅಂತಿಮ ದರ್ಶನ ಪಡೆದರು.

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು