AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ವರ್ತಕರಿಂದ ಹೊರಬಿತ್ತು ದೂರಗಾಮಿ, ಮಹತ್ವದ ನಿರ್ಧಾರ! ಏನದು?

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ವರ್ತಕರು ಭಾರೀ ಮಹತ್ವದ ದೂರಗಾಮಿ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಇದು ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಜಾರಿಯಾಗುತ್ತದೆ ಅನ್ನೋದರ ಮೇಲೆ ಕೊರೊನಾ ಮಹಾಮಾರಿ ಭವಿಷ್ಯ ನಿಂತಿದೆ! ಕೊರೊನಾ ನಿಯಂತ್ರಣದಲ್ಲಿ ಇತರರಗಿಂತ ನಾಲ್ಕು ಹೆಜ್ಜೆ ಮುಂದೆ ಹೋಗಿರುವ ಕೋಲಾರದ ವರ್ತಕರು ಅಕ್ಟೋಬರ್ 15ರವರೆಗೆ ಸ್ವಯಂ ಲಾಕ್‌ಡೌನ್‌ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ಅರ್ಧ ದಿನ ಮಾತ್ರ ವ್ಯಾಪಾರ ವಹಿವಾಟು ಮಾಡಲು ನಿರ್ಧಾರ ತೆಗೆದುಕೊಂಡಿರುವ ಸ್ಥಳೀಯ ವ್ಯಾಪಾರಸ್ಥರು ಜನ ಬೇಕಾಬಿಟ್ಟಿ ಮಾರುಕಟ್ಟೆಯಲ್ಲಿ ಓಡಾಟ ಮಾಡುವುದನ್ನ ತಡೆಗಟ್ಟುವ […]

ಕೋಲಾರ ವರ್ತಕರಿಂದ ಹೊರಬಿತ್ತು ದೂರಗಾಮಿ, ಮಹತ್ವದ ನಿರ್ಧಾರ! ಏನದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 30, 2020 | 12:18 PM

Share

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ವರ್ತಕರು ಭಾರೀ ಮಹತ್ವದ ದೂರಗಾಮಿ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಇದು ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಜಾರಿಯಾಗುತ್ತದೆ ಅನ್ನೋದರ ಮೇಲೆ ಕೊರೊನಾ ಮಹಾಮಾರಿ ಭವಿಷ್ಯ ನಿಂತಿದೆ!

ಕೊರೊನಾ ನಿಯಂತ್ರಣದಲ್ಲಿ ಇತರರಗಿಂತ ನಾಲ್ಕು ಹೆಜ್ಜೆ ಮುಂದೆ ಹೋಗಿರುವ ಕೋಲಾರದ ವರ್ತಕರು ಅಕ್ಟೋಬರ್ 15ರವರೆಗೆ ಸ್ವಯಂ ಲಾಕ್‌ಡೌನ್‌ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಅರ್ಧ ದಿನ ಮಾತ್ರ ವ್ಯಾಪಾರ ವಹಿವಾಟು ಮಾಡಲು ನಿರ್ಧಾರ ತೆಗೆದುಕೊಂಡಿರುವ ಸ್ಥಳೀಯ ವ್ಯಾಪಾರಸ್ಥರು ಜನ ಬೇಕಾಬಿಟ್ಟಿ ಮಾರುಕಟ್ಟೆಯಲ್ಲಿ ಓಡಾಟ ಮಾಡುವುದನ್ನ ತಡೆಗಟ್ಟುವ ದೃಷ್ಟಿಕೋನದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ.

ದಿನೆ ದಿನೇ ಕೊರೊನಾ ಸೋಂಕು ಹರಡುವುದನ್ನ ತಡೆಯಲು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದೆ. ಅಕ್ಟೋಬರ್‌ 15ರ ವರೆಗೆ ಜಿಲ್ಲೆಯಲ್ಲಿ ವರ್ತಕರ ಸಂಘದಿಂದಲೇ ಈ ಸ್ವಯಂ ಲಾಕ್ ಡೌನ್ ಜಾರಿಯಲ್ಲಿದೆ.

Published On - 11:45 am, Tue, 30 June 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ