AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ. ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ. ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?
KUSHAL V
|

Updated on:Aug 11, 2020 | 2:26 PM

Share

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ.

ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ.

ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

Published On - 1:55 pm, Tue, 11 August 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ