ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ಪಾಸಿಟೀವ್

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ದೃಢವಾಗಿರುವ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನದ ಹಿಂದೆ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಕ್ವಾರಂಟೈನ್ ಮುಗಿಸಿದ 3 ದಿನಗಳ ಬಳಿಕ ಅವರಿಗೆ ಕೊರೊನಾ ಇರುವುದು ದೃಢವಾಗಿದೆ. ಕೋವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಅಕ್ಕ ಪಕ್ಕ ಕೂತಿದ್ದರು. ಹೀಗಾಗಿ ಕೊರೊನಾ ಹರಡಿದೆ ಎನ್ನಲಾಗುತ್ತಿದೆ. ಅಲ್ಲದೆ ಶಾಸಕ ರಾಘವೇಂದ್ರ […]

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ಪಾಸಿಟೀವ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jul 30, 2020 | 3:12 PM

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ದೃಢವಾಗಿರುವ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.

ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನದ ಹಿಂದೆ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಕ್ವಾರಂಟೈನ್ ಮುಗಿಸಿದ 3 ದಿನಗಳ ಬಳಿಕ ಅವರಿಗೆ ಕೊರೊನಾ ಇರುವುದು ದೃಢವಾಗಿದೆ.

ಕೋವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಅಕ್ಕ ಪಕ್ಕ ಕೂತಿದ್ದರು. ಹೀಗಾಗಿ ಕೊರೊನಾ ಹರಡಿದೆ ಎನ್ನಲಾಗುತ್ತಿದೆ. ಅಲ್ಲದೆ ಶಾಸಕ ರಾಘವೇಂದ್ರ ಹಿಟ್ನಾಳ್ ಒಂದು ವಾರದ ಹಿಂದೆ ಕೊಪ್ಪಳ ತಾಲೂಕಿನ ಕಾಟ್ರಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಈಗ ಆ ಕಾರ್ಯಕ್ರಮದಲ್ಲಿ ಭಾಗಿಯಾದ ಮಂದಿಗೆ ಕೊರೊನಾ ಆತಂಕ ಶುರುವಾಗಿದೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ