ಕೊಪ್ಪಳ ಗ್ರಾಮೀಣ ಬ್ಯಾಂಕ್‌ನಲ್ಲಿ ಬೃಹತ್ ದರೋಡೆ: 1 ಕೋಟಿ ರೂ. ಮೌಲ್ಯದ ನಗದು, ಆಭರಣ ಲೂಟಿ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ದರೋಡೆ ಯತ್ನ ನಡೆದಿದೆ. ದರೋಡೆಕೋರರು ಸುಮಾರು 1 ಕೋಟಿಗೂ ಹೆಚ್ಚು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗ್ಯಾಸ್ ಕಟರ್​ನಿಂದ ಬ್ಯಾಂಕ್​ನ ಶಟರ್​ ಕಟ್ ಮಾಡಿ ಒಳಹೊಕ್ಕ ಖದೀಮರು ಬ್ಯಾಂಕ್​ನಲ್ಲಿದ್ದ ಹಣ, ಬಂಗಾರ ಮತ್ತು ಬೆಳ್ಳಿ ಸೇರಿ ಸುಮಾರು ಒಂದು ಕೋಟಿ ರೂಪಾಯಿಯಷ್ಟು ಮೌಲ್ಯದ ವಸ್ತುಗಳನ್ನ ದೋಚಿದ್ದಾರೆ. ಇದಲ್ಲದೆ, ಬ್ಯಾಂಕ್​ನಲ್ಲಿದ್ದ ಸಿ.ಸಿ ಕ್ಯಾಮರಾದ ಹಾರ್ಡ್ ಡಿಸ್ಕ್​ ಸಹ ಎತ್ತುಕೊಂಡು ಹೋಗಿದ್ದಾರಂತೆ. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ […]

ಕೊಪ್ಪಳ ಗ್ರಾಮೀಣ ಬ್ಯಾಂಕ್‌ನಲ್ಲಿ ಬೃಹತ್ ದರೋಡೆ: 1 ಕೋಟಿ ರೂ. ಮೌಲ್ಯದ ನಗದು, ಆಭರಣ ಲೂಟಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 24, 2020 | 12:23 PM

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ದರೋಡೆ ಯತ್ನ ನಡೆದಿದೆ. ದರೋಡೆಕೋರರು ಸುಮಾರು 1 ಕೋಟಿಗೂ ಹೆಚ್ಚು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗ್ಯಾಸ್ ಕಟರ್​ನಿಂದ ಬ್ಯಾಂಕ್​ನ ಶಟರ್​ ಕಟ್ ಮಾಡಿ ಒಳಹೊಕ್ಕ ಖದೀಮರು ಬ್ಯಾಂಕ್​ನಲ್ಲಿದ್ದ ಹಣ, ಬಂಗಾರ ಮತ್ತು ಬೆಳ್ಳಿ ಸೇರಿ ಸುಮಾರು ಒಂದು ಕೋಟಿ ರೂಪಾಯಿಯಷ್ಟು ಮೌಲ್ಯದ ವಸ್ತುಗಳನ್ನ ದೋಚಿದ್ದಾರೆ. ಇದಲ್ಲದೆ, ಬ್ಯಾಂಕ್​ನಲ್ಲಿದ್ದ ಸಿ.ಸಿ ಕ್ಯಾಮರಾದ ಹಾರ್ಡ್ ಡಿಸ್ಕ್​ ಸಹ ಎತ್ತುಕೊಂಡು ಹೋಗಿದ್ದಾರಂತೆ.

ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ ಇದೇ ಅತಿದೊಡ್ಡ ಕಳ್ಳತನವಾಗಿದ್ದು ಸ್ಥಳಕ್ಕೆ ಕೊಪ್ಪಳ SP ಜಿ. ಸಂಗೀತಾ ಭೇಟಿಕೊಟ್ಟು ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

Published On - 12:18 pm, Thu, 24 September 20

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ