ಎಚ್ಚರಿಕೆ.. ರಸ್ತೆಗೆ ಬಂದ್ರೆ ಯಮ ಬರ್ತಾನೆ, ಕೊಪ್ಪಳದಲ್ಲಿ ಪೊಲೀಸರ ವಿಭಿನ್ನ ಜಾಗೃತಿ

ಕೊಪ್ಪಳ: ಭಾರತದಲ್ಲಿ ಬೆನ್ನು ಬಿದ್ದ ಬೇತಾಳದಂತೆ ಕಾಡ್ತಿರೋ ಕೊರೊನಾ ಕಂಡ ಕಂಡವರನ್ನ ಕೊಂದು ಕೆಡವ್ತಿದೆ. ಸೋಂಕಿತರು ಸುಳಿದಾಡಿದ ಕಡೆ ಎಲ್ಲಾ ನಂಜು ದೇಹಕ್ಕೆ ವಕ್ಕರಿಸಿಕೊಳ್ತಿದೆ. ಎಷ್ಟೇ ಹೇಳಿದ್ರೂ ಜನರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಹಾಗಾಗಿ ವಿಭಿನ್ನ ಪ್ರಯತ್ನದ ಮೂಲಕ ಜನರನ್ನು ನಿಯಂತ್ರಿಸಲು ಪೊಲೀಸರ ಮುಂದಾಗಿದ್ದಾರೆ. ನಗರದಾದ್ಯಂತ ಪೊಲೀಸರು ಯಮ, ಕೋಣದ ರೂಪಕ ಪ್ರದರ್ಶಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ಜನರನ್ನು ವಾಹನ ಸವಾರರನ್ನು ಓಡಿಸಿದ್ದಾರೆ. ಮನೆಯಿಂದ ಹೊರಬರದಂತೆ ಹಾಗೂ ರಸ್ತೆಯಲ್ಲಿ ತಿರುಗಾಡದಂತೆ ಯಮನ ವೇಷಧಾರಿ ಎಚ್ಚರಿಕೆ ನೀಡಿದ್ದಾರೆ. DYSP ವೆಂಕಟಪ್ಪ ನಾಯಕ್, […]

ಎಚ್ಚರಿಕೆ.. ರಸ್ತೆಗೆ ಬಂದ್ರೆ ಯಮ ಬರ್ತಾನೆ, ಕೊಪ್ಪಳದಲ್ಲಿ ಪೊಲೀಸರ ವಿಭಿನ್ನ ಜಾಗೃತಿ
Follow us
ಸಾಧು ಶ್ರೀನಾಥ್​
|

Updated on:Apr 18, 2020 | 10:28 AM

ಕೊಪ್ಪಳ: ಭಾರತದಲ್ಲಿ ಬೆನ್ನು ಬಿದ್ದ ಬೇತಾಳದಂತೆ ಕಾಡ್ತಿರೋ ಕೊರೊನಾ ಕಂಡ ಕಂಡವರನ್ನ ಕೊಂದು ಕೆಡವ್ತಿದೆ. ಸೋಂಕಿತರು ಸುಳಿದಾಡಿದ ಕಡೆ ಎಲ್ಲಾ ನಂಜು ದೇಹಕ್ಕೆ ವಕ್ಕರಿಸಿಕೊಳ್ತಿದೆ. ಎಷ್ಟೇ ಹೇಳಿದ್ರೂ ಜನರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಹಾಗಾಗಿ ವಿಭಿನ್ನ ಪ್ರಯತ್ನದ ಮೂಲಕ ಜನರನ್ನು ನಿಯಂತ್ರಿಸಲು ಪೊಲೀಸರ ಮುಂದಾಗಿದ್ದಾರೆ.

ನಗರದಾದ್ಯಂತ ಪೊಲೀಸರು ಯಮ, ಕೋಣದ ರೂಪಕ ಪ್ರದರ್ಶಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ಜನರನ್ನು ವಾಹನ ಸವಾರರನ್ನು ಓಡಿಸಿದ್ದಾರೆ. ಮನೆಯಿಂದ ಹೊರಬರದಂತೆ ಹಾಗೂ ರಸ್ತೆಯಲ್ಲಿ ತಿರುಗಾಡದಂತೆ ಯಮನ ವೇಷಧಾರಿ ಎಚ್ಚರಿಕೆ ನೀಡಿದ್ದಾರೆ. DYSP ವೆಂಕಟಪ್ಪ ನಾಯಕ್, ನಗರ ಠಾಣೆ PI ಮೌನೇಶ್ವರ್ ಅವರು ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ಮೆರವಣಿಗೆ ವೇಳೆ ಪೊಲೀಸರಿಗೆ ಸಾರ್ವಜನಿಕರು ಸನ್ಮಾನ ಮಾಡಿ ಹೂವಿನ ಮಳೆ ಸುರಿಸಿದ್ದಾರೆ.

Published On - 10:24 am, Sat, 18 April 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್