AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಡಿಕೆ ಶಿವಕುಮಾರ್ ಏನ್ ಸ್ಪೆಷಲ್ಲಾ? ಸಚಿವರಿಬ್ಬರ ಪ್ರಶ್ನೆ

ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡದ ಆರೋಪದ ಬಗ್ಗೆ ರಾಜ್ಯದ ಇಬ್ಬರು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕೋವಿಡ್ ಗೊಡವೆ ದೂರವಾದ ಮೇಲೆ ಮಾಡಿಕೊಳ್ಳಲಿ ಬಿಡಿ’ ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಹಾಗೂ ಎಸ್.ಟಿ.ಸೋಮಶೇಖರ್ ಜಂಟಿ ಹೇಳಿಕೆ ನೀಡಿದ್ದು ದೇಶದಲ್ಲಿ ಡಿ.ಕೆ.ಶಿ ಏನ್ ಸ್ಪೆಷಲ್? ಮಂತ್ರಿಗಳಾಗಿ ನಾವೇ 500 ಜನರನ್ನ ಸೇರಿಸಿ ಕಾರ್ಯಕ್ರಮ ಮಾಡ್ತಿಲ್ಲ. ಕೋವಿಡ್ ಸೋಂಕಿನ ಭೀತಿ ಮುಗಿದ ಮೇಲೆ ಮಾಡಿಕೊಳ್ಳಲಿ ಬಿಡಿ, ಯಾರು ಬೇಡ ಅಂತಾರೆ? ಎಂದು […]

ದೇಶದಲ್ಲಿ ಡಿಕೆ ಶಿವಕುಮಾರ್ ಏನ್ ಸ್ಪೆಷಲ್ಲಾ? ಸಚಿವರಿಬ್ಬರ ಪ್ರಶ್ನೆ
ಸಾಧು ಶ್ರೀನಾಥ್​
|

Updated on: Jun 09, 2020 | 3:09 PM

Share

ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡದ ಆರೋಪದ ಬಗ್ಗೆ ರಾಜ್ಯದ ಇಬ್ಬರು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

‘ಕೋವಿಡ್ ಗೊಡವೆ ದೂರವಾದ ಮೇಲೆ ಮಾಡಿಕೊಳ್ಳಲಿ ಬಿಡಿ’ ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಹಾಗೂ ಎಸ್.ಟಿ.ಸೋಮಶೇಖರ್ ಜಂಟಿ ಹೇಳಿಕೆ ನೀಡಿದ್ದು ದೇಶದಲ್ಲಿ ಡಿ.ಕೆ.ಶಿ ಏನ್ ಸ್ಪೆಷಲ್? ಮಂತ್ರಿಗಳಾಗಿ ನಾವೇ 500 ಜನರನ್ನ ಸೇರಿಸಿ ಕಾರ್ಯಕ್ರಮ ಮಾಡ್ತಿಲ್ಲ. ಕೋವಿಡ್ ಸೋಂಕಿನ ಭೀತಿ ಮುಗಿದ ಮೇಲೆ ಮಾಡಿಕೊಳ್ಳಲಿ ಬಿಡಿ, ಯಾರು ಬೇಡ ಅಂತಾರೆ? ಎಂದು ಸಚಿವರಿಬ್ಬರೂ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು