AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಸಮಸ್ಯೆ ಇದ್ರೂ KPCC ಕಚೇರಿ, ನನ್ನ ಮನೆಯಲ್ಲಿ ಬಂದು ಮಾತಾಡಲಿ: ಅಖಂಡ ವಿರುದ್ಧ ಡಿಕೆಶಿ ಗರಂ

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ ಎಂಎಲ್​ಎ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಸ್ತಿಪಾಸ್ತಿಗೆ ಅಪಾರ ಹಾನಿಯುಂಟಾಗಿತ್ತು. ಹೀಗಾಗಿ ಈ ದಾಳಿಯಲ್ಲಿ ಮಾಜಿ ಮೇಯರ್​ ಸಂಪತ್​ ರಾಜ್​ ಕೈವಾಡವಿದೆಯೆಂದು ಅಖಂಡ ಶ್ರೀನಿವಾಸ ಮೂರ್ತಿ ಆರೋಪ ಮಾಡಿದ್ದರು. ಜೊತೆಗೆ ಸಂಪತ್ ರಾಜ್ ಮೇಲೆ ಪಕ್ಷದಿಂದ ಕ್ರಮ ಆಗಬೇಕು ಎಂದು ಅಖಂಡ ಶ್ರೀನಿವಾಸ ಮೂರ್ತಿ ಒತ್ತಾಯ ಮಾಡಿದ್ದರು. ಹೀಗಾಗಿ ಅಖಂಡ ಶ್ರೀನಿವಾಸ ಮೂರ್ತಿ ಅವರ ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಕ್ಷೇಪ […]

ಏನೇ ಸಮಸ್ಯೆ ಇದ್ರೂ KPCC ಕಚೇರಿ, ನನ್ನ ಮನೆಯಲ್ಲಿ ಬಂದು ಮಾತಾಡಲಿ: ಅಖಂಡ ವಿರುದ್ಧ ಡಿಕೆಶಿ ಗರಂ
ಪೃಥ್ವಿಶಂಕರ
|

Updated on:Nov 17, 2020 | 11:49 AM

Share

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ ಎಂಎಲ್​ಎ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಸ್ತಿಪಾಸ್ತಿಗೆ ಅಪಾರ ಹಾನಿಯುಂಟಾಗಿತ್ತು. ಹೀಗಾಗಿ ಈ ದಾಳಿಯಲ್ಲಿ ಮಾಜಿ ಮೇಯರ್​ ಸಂಪತ್​ ರಾಜ್​ ಕೈವಾಡವಿದೆಯೆಂದು ಅಖಂಡ ಶ್ರೀನಿವಾಸ ಮೂರ್ತಿ ಆರೋಪ ಮಾಡಿದ್ದರು. ಜೊತೆಗೆ ಸಂಪತ್ ರಾಜ್ ಮೇಲೆ ಪಕ್ಷದಿಂದ ಕ್ರಮ ಆಗಬೇಕು ಎಂದು ಅಖಂಡ ಶ್ರೀನಿವಾಸ ಮೂರ್ತಿ ಒತ್ತಾಯ ಮಾಡಿದ್ದರು.

ಹೀಗಾಗಿ ಅಖಂಡ ಶ್ರೀನಿವಾಸ ಮೂರ್ತಿ ಅವರ ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಕ್ಷೇಪ ಹೊರಹಾಕಿದ್ದಾರೆ. ಒಬ್ಬರ ವೈಯಕ್ತಿಕ ಹೇಳಿಕೆ ಮೇಲೆ ನಾನು ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಬಂದು ಮಾತಾಡಲಿ. ಕೆಪಿಸಿಸಿ ಕಚೇರಿ ಇಲ್ಲವೇ ನನ್ನ ಮನೆಯಲ್ಲಿ ಬಂದು ಮಾತಾಡಲಿ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಅವರ ವೈಯಕ್ತಿಕ ಹೇಳಿಕೆಗೆ ನಾನು ಪ್ರತಿಕ್ರಿಯೆ ಮಾಡಲ್ಲ. ಅಲ್ಲದೆ ಕಾನೂನಿಗಿಂತ ಸಂಪತ್ ರಾಜ್ ಮೇಲಲ್ಲ. ಜೊತೆಗೆ ಡಿಕೆಶಿ ಕೂಡ ಮೇಲಲ್ಲ. ಕಾನೂನು ದುರುಪಯೋಗ ಮಾಡಿಕೊಳ್ಳುವ ಒಂದು ವರ್ಗ ಇದೆ. ಅದರಲ್ಲೂ ಬಿಜೆಪಿಯವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಕೆಶಿ ಬಿಜೆಪಿ ಮೇಲೆ ಕಿಡಿ ಕಾರಿದ್ದಾರೆ.

Published On - 11:46 am, Tue, 17 November 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?