AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ

ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್​ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು ಜಿಲ್ಲೆಯ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿರುವ ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಇಂದಿನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದೆ. […]

ರಾಜ್ಯದ ವಿದ್ಯುತ್​ ಬೇಡಿಕೆಯಲ್ಲಿ ಗಣನೀಯ ಏರಿಕೆ: ಶಕ್ತಿನಗರ, YTPSನಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭ
KUSHAL V
|

Updated on:Oct 11, 2020 | 6:18 PM

Share

ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್​ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು ಜಿಲ್ಲೆಯ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿರುವ ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಇಂದಿನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದೆ. 210 ಮೆಗ್ಯಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭಿಸಲಾಗಿದೆ.

ಇದೇ ರೀತಿ, ಜಿಲ್ಲೆಯ ಯರಮರಸ ಬಳಿ ಇರುವ YTPS ಸ್ಥಾವರದ ಎರಡು ಘಟಕಗಳ ಪೈಕಿ 810 ಮೆಗಾವ್ಯಾಟ್​ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿರುವ ಒಂದು ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಇಂದಿನಿಂದ ಆರಂಭಿಸಲಾಗಿದೆ. -ಸಿದ್ದು ಬಿರಾದಾರ್

Published On - 6:16 pm, Sun, 11 October 20

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್