ಸ್ನೇಹಿತೆಯ ಖಾಸಗಿ ವಿಡಿಯೋ ತೋರಿಸಿ ಹಣಕ್ಕೆ ಡಿಮ್ಯಾಂಡ್:​ ಆರೋಪಿ ಅರೆಸ್ಟ್​

ಬೆಂಗಳೂರು: ಯುವತಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿಯನ್ನ ಕೆ.ಆರ್ ಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ನೇಹಿತೆಯ ಖಾಸಗಿ ವಿಡಿಯೋವನ್ನಿಟ್ಟುಕೊಂಡು ದೀಪಕ್ ಎಂಬ ಆರೋಪಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಹಣಕ್ಕಾಗಿ ದುಂಬಾಲು ಬಿದ್ದಿದ್ದ. ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಸುತ್ತಿದ್ದ. ಮನನೊಂದ ಯುವತಿ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣ ಸಂಬಂಧ ಆರೋಪಿ ದೀಪಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತೆಯ ಖಾಸಗಿ ವಿಡಿಯೋ ತೋರಿಸಿ ಹಣಕ್ಕೆ ಡಿಮ್ಯಾಂಡ್:​ ಆರೋಪಿ ಅರೆಸ್ಟ್​

Updated on: Feb 23, 2020 | 2:11 PM

ಬೆಂಗಳೂರು: ಯುವತಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿಯನ್ನ ಕೆ.ಆರ್ ಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ನೇಹಿತೆಯ ಖಾಸಗಿ ವಿಡಿಯೋವನ್ನಿಟ್ಟುಕೊಂಡು ದೀಪಕ್ ಎಂಬ ಆರೋಪಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಹಣಕ್ಕಾಗಿ ದುಂಬಾಲು ಬಿದ್ದಿದ್ದ.

ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಸುತ್ತಿದ್ದ. ಮನನೊಂದ ಯುವತಿ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣ ಸಂಬಂಧ ಆರೋಪಿ ದೀಪಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

Published On - 10:38 am, Sun, 23 February 20