ಲಾರಿಗೆ ಸ್ಕೂಟರ್ ಡಿಕ್ಕಿ, KSRP ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು

ಕೋಲಾರ: ಲಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನರಸಾಪುರ ಬಳಿ ನಡೆದಿದೆ. KSRPಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಮುರುಗೇಶ್ ಮೃತ ದುರ್ದೈವಿ. ಬೆಂಗಳೂರಿನ KSRPಯಲ್ಲಿ ಕೆಲಸ‌ ಮಾಡುತ್ತಿದ್ದ ಮುರುಗೇಶ್ ಸ್ಕೂಟರ್​ ಓಡಿಸುವಾಗ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಸ್ಥಳಕ್ಕೆ ವೇಮಗಲ್ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಲಾರಿಗೆ ಸ್ಕೂಟರ್ ಡಿಕ್ಕಿ, KSRP ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 15, 2020 | 1:02 PM

ಕೋಲಾರ: ಲಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನರಸಾಪುರ ಬಳಿ ನಡೆದಿದೆ. KSRPಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಮುರುಗೇಶ್ ಮೃತ ದುರ್ದೈವಿ.

ಬೆಂಗಳೂರಿನ KSRPಯಲ್ಲಿ ಕೆಲಸ‌ ಮಾಡುತ್ತಿದ್ದ ಮುರುಗೇಶ್ ಸ್ಕೂಟರ್​ ಓಡಿಸುವಾಗ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಸ್ಥಳಕ್ಕೆ ವೇಮಗಲ್ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್

ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ

ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು

ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ