AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​ ಡಿಕ್ಕಿ: ಬೈಕ್ ಸವಾರಿ ಮಾಡ್ತಿದ್ದ ಯುವಕ-ಯುವತಿ ಸ್ಥಳದಲ್ಲೇ ಸಾವು

ಸರ್ಕಾರಿ KSRTC ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾಗಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಮೇಲಿನಹನಸವಾಡಿ ಬಳಿ ನಡೆದಿದೆ. ಬೈಕ್ ಸವಾರ ಸೇರಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

KSRTC ಬಸ್​ ಡಿಕ್ಕಿ: ಬೈಕ್ ಸವಾರಿ ಮಾಡ್ತಿದ್ದ ಯುವಕ-ಯುವತಿ ಸ್ಥಳದಲ್ಲೇ ಸಾವು
KSRTC ಬಸ್​ ಡಿಕ್ಕಿಯಾಗಿ ಇಬ್ಬರು ಬೈಕ್ ಯುವಕ-ಯುವತಿ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 01, 2021 | 3:55 PM

Share

ಶಿವಮೊಗ್ಗ: ಸರ್ಕಾರಿ KSRTC ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾಗಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಮೇಲಿನಹನಸವಾಡಿ ಬಳಿ ನಡೆದಿದೆ. ಬೈಕ್ ಸವಾರ ಸೇರಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೈಕ್ ಸವಾರ ರಘು (21) ಮತ್ತು ಸುಮಾ(19) ಮೃತಪಟ್ಟವರು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಬಸ್​ ಡಿಕ್ಕಿಯಾಗಿ ಇಬ್ಬರು ಬೈಕ್ ಯುವಕ-ಯುವತಿ ಸಾವು

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ

ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?

11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ