KSRTC ಬಸ್​ ಡಿಕ್ಕಿ: ಬೈಕ್ ಸವಾರಿ ಮಾಡ್ತಿದ್ದ ಯುವಕ-ಯುವತಿ ಸ್ಥಳದಲ್ಲೇ ಸಾವು

|

Updated on: Feb 01, 2021 | 3:55 PM

ಸರ್ಕಾರಿ KSRTC ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾಗಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಮೇಲಿನಹನಸವಾಡಿ ಬಳಿ ನಡೆದಿದೆ. ಬೈಕ್ ಸವಾರ ಸೇರಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

KSRTC ಬಸ್​ ಡಿಕ್ಕಿ: ಬೈಕ್ ಸವಾರಿ ಮಾಡ್ತಿದ್ದ ಯುವಕ-ಯುವತಿ ಸ್ಥಳದಲ್ಲೇ ಸಾವು
KSRTC ಬಸ್​ ಡಿಕ್ಕಿಯಾಗಿ ಇಬ್ಬರು ಬೈಕ್ ಯುವಕ-ಯುವತಿ ಸ್ಥಳದಲ್ಲೇ ಸಾವು
Follow us on

ಶಿವಮೊಗ್ಗ: ಸರ್ಕಾರಿ KSRTC ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾಗಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಮೇಲಿನಹನಸವಾಡಿ ಬಳಿ ನಡೆದಿದೆ. ಬೈಕ್ ಸವಾರ ಸೇರಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬೈಕ್ ಸವಾರ ರಘು (21) ಮತ್ತು ಸುಮಾ(19) ಮೃತಪಟ್ಟವರು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಬಸ್​ ಡಿಕ್ಕಿಯಾಗಿ ಇಬ್ಬರು ಬೈಕ್ ಯುವಕ-ಯುವತಿ ಸಾವು