KSRTC ಬಸ್ ಡಿಕ್ಕಿ: ಮಾಜಿ ಸಚಿವ ಸೊಗಡು ಶಿವಣ್ಣ ಕಾರು ಜಖಂ

ನೆಲಮಂಗಲ: ನೆಲಮಂಗಲ ತಾಲೂಕಿನ ರಾಯರಪಾಳ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಎಸ್​ಆರ್​ಟಿಸಿ ಬಸ್, ಕ್ಯಾಂಟರ್, ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಸೇರಿದ ಕಾರು ಜಖಂ ಆಗಿದೆ. KSRTC ಬಸ್​ನ ಅತಿವೇಗದಿಂದಲೇ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

KSRTC ಬಸ್ ಡಿಕ್ಕಿ: ಮಾಜಿ ಸಚಿವ ಸೊಗಡು ಶಿವಣ್ಣ ಕಾರು ಜಖಂ
Follow us
ಸಾಧು ಶ್ರೀನಾಥ್​
|

Updated on:Jan 11, 2020 | 11:38 AM

ನೆಲಮಂಗಲ: ನೆಲಮಂಗಲ ತಾಲೂಕಿನ ರಾಯರಪಾಳ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಎಸ್​ಆರ್​ಟಿಸಿ ಬಸ್, ಕ್ಯಾಂಟರ್, ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಸೇರಿದ ಕಾರು ಜಖಂ ಆಗಿದೆ.

KSRTC ಬಸ್​ನ ಅತಿವೇಗದಿಂದಲೇ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Published On - 11:22 am, Sat, 11 January 20

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ