AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಆಟಗಾರರು, ನಟರ ಜೊತೆ ಮಾತನಾಡ್ತಾರೆ.. ರೈತರ ಜೊತೆ ಮಾತ್ನಾಡೋಕೆ ಟೈಮ್ ಇಲ್ಲಾ -ಕುರುಬೂರು ಶಾಂತಕುಮಾರ್

ಪ್ರಧಾನಿ ನರೇಂದ್ರ ಮೋದಿ ಕ್ರಿಕೆಟ್ ಆಟಗಾರರು, ಸಿನಿಮಾ ನಟರ ಜೊತೆ ಮಾತನಾಡ್ತಾರೆ. ಆದ್ರೆ ರೈತರ ಜೊತೆ ಮಾತನಾಡುವುದಕ್ಕೆ ಟೈಮ್ ಇಲ್ಲಾ.. ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಆಟಗಾರರು, ನಟರ ಜೊತೆ ಮಾತನಾಡ್ತಾರೆ.. ರೈತರ ಜೊತೆ ಮಾತ್ನಾಡೋಕೆ ಟೈಮ್ ಇಲ್ಲಾ -ಕುರುಬೂರು ಶಾಂತಕುಮಾರ್
ಕುರುಬೂರು ಶಾಂತಕುಮಾರ್
ಆಯೇಷಾ ಬಾನು
|

Updated on:Dec 08, 2020 | 8:52 AM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕ್ರಿಕೆಟ್ ಆಟಗಾರರು, ಸಿನಿಮಾ ನಟರ ಜೊತೆ ಮಾತನಾಡ್ತಾರೆ. ಆದ್ರೆ ರೈತರ ಜೊತೆ ಮಾತನಾಡುವುದಕ್ಕೆ ಟೈಮ್ ಇಲ್ಲಾ.. ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದ ಬಹುತೇಕ ಕಡೆ ಪ್ರತಿಭಟನೆಗಳ ಕಾವು ಮೆಲ್ಲನೆ ಏರುತ್ತಿದೆ. ಈ ಬಗ್ಗೆ ಟಿವಿ9ಜೊತೆ ಮಾತನಾಡಿದ ಕುರುಬೂರು ಶಾಂತಕುಮಾರ್ ಮೋದಿ ವಿರುದ್ಧ ಪ್ರಹಾರ ಬೀಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕ್ರಿಕೆಟ್ ಆಟಗಾರರು, ಸಿನಿಮಾ ನಟರ ಜೊತೆ ಮಾತನಾಡ್ತಾರೆ. ಆದ್ರೆ ರೈತರ ಜೊತೆ ಮಾತನಾಡೊದಕ್ಕೆ ಟೈಮ್ ಇಲ್ವಾ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಮೊಂಡು ಹಠ ಬಿಡಬೇಕು: ಇವರು ರೈತರ ಪಿಎಂ ಅಲ್ಲಾ ಕಾರ್ಪೊರೇಟ್ ಪಿಎಂ ಆಗಿದ್ದಾರೆ ಅಂತಾ ಅನಿಸುತ್ತಿದೆ. ಸರ್ಕಾರ ಮೊಂಡು ಹಠ ಬಿಡಬೇಕು. ರೈತರ ಪರವಾಗಿ ನಿಲ್ಲಬೇಕು. ಸರ್ಕಾರ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಬಾರದು. ಎಲ್ಲಾ ರೈತರ ಜೊತೆ ಬೆಂಬಲಕ್ಕೆ ನಿಲ್ಲಬೇಕು.

ಸಂಕಷ್ಟದ ಸಮಯದಲ್ಲೂ ನಾವು ದವಸ ಧಾನ್ಯ ತರಕಾರಿ ಬೆಳೆದಿದ್ದೇವೆ. ಒಂದು ದಿನ ಬಂದ್ ಮಾಡಿ ಬೆಂಬಲ ನೀಡಬೇಕು. ಇವತ್ತು ಬೆಂಗಳೂರಿನಲ್ಲಿ ಎಲ್ಲರೂ ಪ್ರತಿಭಟನೆ ಮಾಡ್ತೀವಿ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಟಿವಿ9 ಗೆ ಕುರುಬೂರು ಶಾಂತಕುಮಾರ್ ತಿಳಿಸಿದ್ರು.

ಕೃಷಿ ತಿದ್ದುಪಡಿ ಕಾಯ್ದೆ: ರೈತರು ಈ ಪರಿ ರೊಚ್ಚಿಗೇಳಲು ಕಾರಣವೇನು? ನೀವು ತಿಳಿದುಕೊಳ್ಳಬೇಕಿರುವ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ

Published On - 8:50 am, Tue, 8 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?