ಗುಣಮುಖ ಪೇದೆಯ ಸ್ವಾಗತಿಸುವಾಗ.. ಕೊರೊನಾ ಬರಮಾಡಿಕೊಂಡ ಮಹಿಳಾ ಪೇದೆ?

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನಿಂದ ಗುಣಮುಖರಾದ ಸಹೋದ್ಯೋಗಿಯನ್ನ ಸ್ವಾಗತಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳಾ ಪೇದೆಯೊಬ್ಬರು ಕೊರೊನಾ ಶಂಕಿತೆಯಾಗಿದ್ದಾರೆ ಎಂದು ಜಿಲ್ಲಾ ಎಸ್‌ಪಿ ಕಚೇರಿ ತಿಳಿಸಿದೆ. ಸಂಭ್ರಮಾಚರಣೆಯಲ್ಲಿ ಭಾಗಿಯಾದ ಹಿರಿಯ ಅಧಿಕಾರಿಗಳಿಗೆ ಸೋಂಕಿನ ಭೀತಿ? ಕಳೆದ 2 ದಿನಗಳ ಹಿಂದೆ ಇದೇ ಜಿಲ್ಲೆಯ ಎಸ್‌ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್‌ ಒಬ್ಬರು ಸೋಂಕಿನಿಂದ ಗುಣಮುಖರಾಗಿದ್ದರು. ಕಚೇರಿಗೆ ಹಾಜರಾಗುವ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ವಿಶೇಷ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು. ಸಂಭ್ರಮಾಚರಣೆಯಲ್ಲಿ ಪೇದೆಯನ್ನು ಬರಮಾಡಿಕೊಳ್ಳಲು ಕೇಂದ್ರ ವಲಯದ IGP ಶರತ್ ಚಂದ್ರ, […]

ಗುಣಮುಖ ಪೇದೆಯ ಸ್ವಾಗತಿಸುವಾಗ.. ಕೊರೊನಾ ಬರಮಾಡಿಕೊಂಡ ಮಹಿಳಾ ಪೇದೆ?
Follow us
KUSHAL V
| Updated By: ಆಯೇಷಾ ಬಾನು

Updated on:Jun 17, 2020 | 3:58 PM

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನಿಂದ ಗುಣಮುಖರಾದ ಸಹೋದ್ಯೋಗಿಯನ್ನ ಸ್ವಾಗತಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳಾ ಪೇದೆಯೊಬ್ಬರು ಕೊರೊನಾ ಶಂಕಿತೆಯಾಗಿದ್ದಾರೆ ಎಂದು ಜಿಲ್ಲಾ ಎಸ್‌ಪಿ ಕಚೇರಿ ತಿಳಿಸಿದೆ.

ಸಂಭ್ರಮಾಚರಣೆಯಲ್ಲಿ ಭಾಗಿಯಾದ ಹಿರಿಯ ಅಧಿಕಾರಿಗಳಿಗೆ ಸೋಂಕಿನ ಭೀತಿ? ಕಳೆದ 2 ದಿನಗಳ ಹಿಂದೆ ಇದೇ ಜಿಲ್ಲೆಯ ಎಸ್‌ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್‌ ಒಬ್ಬರು ಸೋಂಕಿನಿಂದ ಗುಣಮುಖರಾಗಿದ್ದರು. ಕಚೇರಿಗೆ ಹಾಜರಾಗುವ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ವಿಶೇಷ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು. ಸಂಭ್ರಮಾಚರಣೆಯಲ್ಲಿ ಪೇದೆಯನ್ನು ಬರಮಾಡಿಕೊಳ್ಳಲು ಕೇಂದ್ರ ವಲಯದ IGP ಶರತ್ ಚಂದ್ರ, SP ಮಿಥುನ್ ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳೂ ಸಹ ಉಪಸ್ಥಿತರಿದ್ದರು.

ಆದರೆ ಇದೀಗ ಕಾರ್ಯಕ್ರಮದಲ್ಲಿ ಸ್ವಾಗತ ಕೊರಲು ನಿಂತಿದ್ದ ಮಹಿಳಾ ಸಿಬ್ಬಂದಿಗೆ ಕೊರೊನಾ ಸೋಂಕು ತಗಲಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಹಲವು ಸಿಬ್ಬಂದಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ.

Published On - 3:07 pm, Wed, 17 June 20

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ