AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಜಮೀನು ವಿವಾದ; ಕಿಡಿಗೇಡಿಗಳಿಂದ ದಂಪತಿ ಮೇಲೆ ಮನಬಂದಂತೆ ಹಲ್ಲೆ

ಚಿಕ್ಕಮಗಳೂರಿನಲ್ಲಿ ಜಮೀನು ವಿವಾದ ವಿಚಾರವಾಗಿ ದಂಪತಿ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಜಮೀನು ವಿವಾದ; ಕಿಡಿಗೇಡಿಗಳಿಂದ ದಂಪತಿ ಮೇಲೆ ಮನಬಂದಂತೆ ಹಲ್ಲೆ
ಹಲ್ಲೆ ನಡೆಸಿ ಆರೋಪಿಗಳು ಪರಾರಿ
shruti hegde
| Edited By: |

Updated on: Mar 04, 2021 | 4:48 PM

Share

ಚಿಕ್ಕಮಗಳೂರು: ಜಮೀನು ವಿವಾದ ವಿಚಾರವಾಗಿ ದಂಪತಿ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬಿಗ್ಗನಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಂಜುನಾಥ ಹಾಗೂ ಪತ್ನಿ ಕಾವ್ಯ ಮೇಲೆ ಮನ ಬಂದಂತೆ ಹಲ್ಲೆ ಮಾಡಲಾಗಿದೆ. ಆರೋಪಿಗಳು ಹಲ್ಲೆ ನಡೆಸಿದ ಬಳಿಕ ಜಮೀನಿನ ಬೇಲಿ, ಕಾಫಿ ಗಿಡಗಳನ್ನು ನಾಶ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಕಾವ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇತನ್, ಸಚಿನ್, ಗೋಪಾಲ ಸೇರಿ 6 ಜನರ ವಿರುದ್ಧ FIR ದಾಖಲಾಗಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ, ಬಳ್ಳಾರಿಯಲ್ಲಿ ಆಸ್ತಿ ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ನಡೆದಿತ್ತು.ತಾರಿಹಳ್ಳಿ ನಿವಾಸಿ ವೆಂಕಟೇಶ್​ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿತ್ತು. ವಕೀಲ ವೆಂಕಟೇಶ್​ನ ಸಂಬಂಧಿ ಯುವಕನಿಂದ ಈ ಕೃತ್ಯ ನಡೆದಿದ್ದು, ಲಾಂಗ್​ನಿಂದ ಮನಸೋ ಇಚ್ಛೆ ಕೊಚ್ಚಿ ಕೊಲ್ಲಲಾಗಿತ್ತು.ಘಟನಾ ಸ್ಥಳಕ್ಕೆ ಹೊಸಪೇಟೆ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಆಸ್ತಿ ವಿವಾದ: ಕೋರ್ಟ್ ಆವರಣದಲ್ಲೇ ಸಂಬಂಧಿ ಯುವಕನಿಂದ ಭೀಕರವಾಗಿ ಕೊಲೆಯಾದ ವಕೀಲ

ಇದನ್ನೂ ಓದಿ: ಜಮೀನು ವಿವಾದ: ಮರ ಕಡಿಯುವ ಕೊಡಲಿಯಿಂದ ಮಗನನ್ನು ಕೊಂದ ತಂದೆ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ