AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪಾಸ್ ಆದ ಕೆಲವೇ ಗಂಟೆಗಳಲ್ಲಿ ಭೂಕುಸಿತ, ತಪ್ಪಿದ ಭಾರಿ ಅನಾಹುತ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಿಂದಾಗಿ, ರೈಲ್ವೆ ನಿಲ್ದಾಣದ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಜರುಗಬೇಕಾಗಿದ್ದ ಬಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಿವಥಾಣ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಪಾಂಡ್ರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ಪಾಂಡ್ರಿ ನದಿ ಪಾತ್ರದಲ್ಲಿಯೇ ಇರುವ ರೈಲ್ವೆ ನಿಲ್ದಾಣದಲ್ಲಿ, ನದಿ ನೀರಿನ ಸೆಳೆತಕ್ಕೆ ರೈಲ್ವೆ […]

ರೈಲು ಪಾಸ್ ಆದ ಕೆಲವೇ ಗಂಟೆಗಳಲ್ಲಿ ಭೂಕುಸಿತ, ತಪ್ಪಿದ ಭಾರಿ ಅನಾಹುತ
ಸಾಧು ಶ್ರೀನಾಥ್​
|

Updated on:Aug 17, 2020 | 12:55 PM

Share

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಿಂದಾಗಿ, ರೈಲ್ವೆ ನಿಲ್ದಾಣದ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಜರುಗಬೇಕಾಗಿದ್ದ ಬಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಿವಥಾಣ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಪಾಂಡ್ರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದರಿಂದಾಗಿ ಪಾಂಡ್ರಿ ನದಿ ಪಾತ್ರದಲ್ಲಿಯೇ ಇರುವ ರೈಲ್ವೆ ನಿಲ್ದಾಣದಲ್ಲಿ, ನದಿ ನೀರಿನ ಸೆಳೆತಕ್ಕೆ ರೈಲ್ವೆ ಹಳಿ ಪಕ್ಕದಲ್ಲಿರುವ ಭೂಮಿ ಕುಸಿದಿದೆ. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ, ರೈಲು ಪಾಸಾದ ಕೆಲವೇ ಗಂಟೆಗಳಲ್ಲಿ ಭೂಮಿ ಕುಸಿದಿರುವುದರಿಂದ, ಜರುಗಬಹುದಾಗಿದ್ದ ಭಾರಿ ಅವಘಡವೊಂದು ತಪ್ಪಿದಂತಾಗಿದೆ.

Published On - 12:43 pm, Mon, 17 August 20

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್