ಅಪರಿಚಿತ ವಾಹನ ಡಿಕ್ಕಿ: ಚಿತ್ರದುರ್ಗದಲ್ಲಿ ಚಿರತೆ; ಉತ್ತರ ಕನ್ನಡದಲ್ಲಿ ರಾಸುಗಳು ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಜಿಲ್ಲೆಯ ಗುಡ್ಡದರಂಗವ್ವನಹಳ್ಳಿ‌ ಬಳಿ ಚಿರತೆಯೊಂದು ಸಾವನ್ನಪ್ಪಿದೆ. ಏಳು ತಿಂಗಳ ಹೆಣ್ಣು ಚಿರತೆ‌ ರಸ್ತೆ ದಾಟುವ ವೇಳೆ‌ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ನಡೆದ ಕೂಡಲೇ ಚಾಲಕ‌ ವಾಹನ ಸಮೇತ ಪರಾರಿಯಾಗಿದ್ದಾನೆ. ಇತ್ತ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಿಡಾಡಿ ದನಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಓಡಾಡುತ್ತಿದ್ದ 6 […]

ಅಪರಿಚಿತ ವಾಹನ ಡಿಕ್ಕಿ: ಚಿತ್ರದುರ್ಗದಲ್ಲಿ ಚಿರತೆ; ಉತ್ತರ ಕನ್ನಡದಲ್ಲಿ ರಾಸುಗಳು ಸಾವು
Follow us
KUSHAL V
|

Updated on: Oct 11, 2020 | 1:29 PM

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಜಿಲ್ಲೆಯ ಗುಡ್ಡದರಂಗವ್ವನಹಳ್ಳಿ‌ ಬಳಿ ಚಿರತೆಯೊಂದು ಸಾವನ್ನಪ್ಪಿದೆ. ಏಳು ತಿಂಗಳ ಹೆಣ್ಣು ಚಿರತೆ‌ ರಸ್ತೆ ದಾಟುವ ವೇಳೆ‌ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ನಡೆದ ಕೂಡಲೇ ಚಾಲಕ‌ ವಾಹನ ಸಮೇತ ಪರಾರಿಯಾಗಿದ್ದಾನೆ.

ಇತ್ತ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಿಡಾಡಿ ದನಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಓಡಾಡುತ್ತಿದ್ದ 6 ಬಿಡಾಡಿ ದನಗಳು ಸಾವನ್ನಪ್ಪಿದೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!