AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಬಂತು ಚಿರತೆ.. ಸುಳ್ಳು ಸುದ್ದಿಗೆ ಬೆಚ್ಚಿ ಬಿದ್ದ ಜನರು

ರಾತ್ರಿ ಹೊತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ಹೊತ್ತು ಓಡಾಡದಂತೆ ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸೂಚನೆಯನ್ನು ನೀಡಲಾಗಿದೆ.

ಚಿರತೆ ಬಂತು ಚಿರತೆ.. ಸುಳ್ಳು ಸುದ್ದಿಗೆ ಬೆಚ್ಚಿ ಬಿದ್ದ ಜನರು
ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ
sandhya thejappa
| Edited By: |

Updated on: Jan 27, 2021 | 3:53 PM

Share

ಬೆಂಗಳೂರು: ಬೇಗೂರಿನಲ್ಲಿ ಅಪಾರ್ಟ್​ಮೆಂಟ್​ವೊಂದರಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಒಂದು ಕಡೆ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸುತ್ತಿದ್ದರೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ಅಲ್ಲಿನ ಜನರು ಬೆಚ್ಚಿ ಬಿದ್ದಿದ್ದಾರೆ.

ರಾತ್ರಿ ಹೊತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ಹೊತ್ತು ಓಡಾಡದಂತೆ ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಈ ಮಧ್ಯೆ ಚಿರತೆ ನಾಲ್ಕು ಜನರ ಮೇಲೆ ದಾಳಿ ಮಾಡಿದೆ ಎಂಬ ಕೆಲ ಫೋಟೋಗಳೊಂದಿಗೆ ಸುಳ್ಳು ಸುದ್ದಿ ಹಬ್ಬಿದ್ದು, ಇದರಿಂದ ಸ್ಥಳೀಯರು ಆತಂಕೊಳಗಾಗಿದ್ದಾರೆ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ