AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಲಾರಿ ಡಿಕ್ಕಿ: ಅಪಘಾತದ ರಭಸಕ್ಕೆ ರಸ್ತೆಯ ಮಧ್ಯದಲ್ಲಿಯೇ ಹೊತ್ತಿ ಉರಿದ ಲಾರಿ

ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿದ್ದು ಅಪಘಾತದಿಂದ ವಿಚಲಿತನಾದ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಕಾಲ್ಕಿತ್ತಿದ್ದಾನೆ.

ಬೈಕ್​ಗೆ ಲಾರಿ ಡಿಕ್ಕಿ: ಅಪಘಾತದ ರಭಸಕ್ಕೆ ರಸ್ತೆಯ ಮಧ್ಯದಲ್ಲಿಯೇ ಹೊತ್ತಿ ಉರಿದ ಲಾರಿ
ಅಪಘಾತದಲ್ಲಿ ಹೊತ್ತಿ ಉರಿದ ಲಾರಿ
Skanda
| Updated By: ರಾಜೇಶ್ ದುಗ್ಗುಮನೆ|

Updated on: Jan 30, 2021 | 9:10 PM

Share

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಎಂಬಿ ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಲಾರಿ ಮತ್ತು ಬೈಕ್​ ನಡುವೆ ಸಂಭವಿಸಿದ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಲಾರಿ ಹೊತ್ತಿ ಉರಿದಿದೆ. ಅಪಘಾತದಲ್ಲಿ ಬೈಕ್​ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿದ್ದು ಅಪಘಾತದಿಂದ ವಿಚಲಿತನಾದ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಕಾಲ್ಕಿತ್ತಿದ್ದಾನೆ. ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಕೆಲಕಾಲ ಸಂಚಾರಕ್ಕೆ ಅಡಚಣೆಯಾಗಿದೆ.

ಯಶವಂತಪುರ: ಆಟೋ-ಬೈಕ್​ ನಡುವೆ ಅಪಘಾತ.. ದ್ವಿಚಕ್ರ ಸವಾರನಿಗೆ ಗಂಭೀರ ಗಾಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!