AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Losar Festival 2021| ಮೈಸೂರಿನ ಲಾಮಾ ಕ್ಯಾಂಪ್‌ನಲ್ಲಿ ಲೋಸರ್ ಹಬ್ಬದ ಸಂಭ್ರಮ

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿರುವ ಟಿಬೆಟಿಯನ್ ಲಾಮಾ ಕ್ಯಾಂಪ್​ನಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಾಂಪ್ರದಾಯಿಕವಾಗಿ ಲೋಸರ್ ಹಬ್ಬ ಆಚರಣೆ ಮಾಡಲಾಗಿದೆ.

Losar Festival 2021| ಮೈಸೂರಿನ ಲಾಮಾ ಕ್ಯಾಂಪ್‌ನಲ್ಲಿ ಲೋಸರ್ ಹಬ್ಬದ ಸಂಭ್ರಮ
ಲಾಮಾ ಕ್ಯಾಂಪ್‌ನಲ್ಲಿ ಲೋಸರ್ ಹಬ್ಬದ ಸಂಭ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 14, 2021 | 2:09 PM

Share

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿರುವ ಟಿಬೆಟಿಯನ್ ಲಾಮಾ ಕ್ಯಾಂಪ್​ನಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಾಂಪ್ರದಾಯಿಕವಾಗಿ ಲೋಸರ್ ಹಬ್ಬ ಆಚರಣೆ ಮಾಡಲಾಗಿದೆ. ಪ್ರತಿ ವರ್ಷ ಟಿಬೆಟ್‌ನಿಂದ ಅತಿಥಿಗಳು ಬರುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಟಿಬೆಟಿಯನ್ನರಿಗೆ ಹೊಸ ವರ್ಷದ ಸಂಭ್ರಮ ಟಿಬೆಟಿಯನ್ನರು ಹೊಸ ವರ್ಷವನ್ನು ಲೋಸರ್ ಹಬ್ಬವಾಗಿ ಆಚರಿಸುತ್ತಾರೆ. ಈ ಹಬ್ಬವನ್ನು 15 ದಿನಗಳ ಕಾಲ ಆಚರಿಸಲಾಗುತ್ತದೆ. ಆದ್ರೆ ಮೊದಲ ಮೂರು ದಿನಗಳು ಅದ್ದೂರಿಯಾಗಿ ನಡೆಯುತ್ತೆ. ಇದು ಹೆಚ್ಚಾಗಿ ಫೆಬ್ರವರಿ ತಿಂಗಳಲ್ಲಿ ಹಾಗೂ ನೇಪಾಳ, ಟಿಬೆಟ್, ಸಿಕ್ಕಿಂ ಮತ್ತು ಭೂತಾನ್​ನಲ್ಲಿ ಆಚರಿಸಲಾಗುತ್ತೆ. ಈ ಹಬ್ಬದಲ್ಲಿ ಪ್ರಾರ್ಥನೆ, ಸಮಾರಂಭ, ನೃತ್ಯ ಸೇರಿದಂತೆ ಅದ್ದೂರಿ ಆಚರಣೆಗಳನ್ನು ನೋಡಬಹುದು. ಆರಂಭದಲ್ಲಿ ಈ ಹಬ್ಬವನ್ನು ಹೆಚ್ಚಾಗಿ ರೈತರು ಆಚರಿಸುತ್ತಿದ್ದರು. ಬಳಿಕ ಲೋಸರ್ ಹಬ್ಬ ಹೊಸ ವರ್ಷದ ಆರಂಭದಲ್ಲಿ ಆಚರಿಸುವ ಬೌದ್ಧ ಧರ್ಮದ ಪ್ರಮುಖ ಹಬ್ಬವಾಯಿತು. ಲೋಸರ್​ರನ್ನು ದೇವರಿಗೆ ಕೃತಜ್ಞತೆಯ ಸಂಕೇತವಾಗಿ ಆಚರಿಸಲಾಗುತ್ತೆ.

ಲೋಸರ್ ಅರ್ಥ ಲೋ ಎಂಬ ಪದದ ಅರ್ಥ “ವರ್ಷ” ಮತ್ತು ಸಾರ್ ಎಂಬ ಪದವು “ಹೊಸ” ಎಂಬ ಅರ್ಥವನ್ನು ನೀಡುತ್ತದೆ. ಹೀಗಾಗಿ ಲೋಸರ್ ಪದದ ಅರ್ಥ ಹೊಸ ವರ್ಷವೆಂದು ವ್ಯಾಖ್ಯಾನಿಸಲಾಗಿದೆ. Losar Festival 2021Losar Festival 2021Losar Festival 2021Losar Festival 2021Losar Festival 2021Losar Festival 2021Losar Festival 2021Losar Festival 2021

ಇದನ್ನೂ ಓದಿ: Guru Sevalal Jayanti 2021 |ಸಂತ ಸೇವಾಲಾಲ್ ಜಯಂತ್ಯುತ್ಸವಕ್ಕೆ ಕ್ಷಣಗಣನೆ.. ಇಂದಿನಿಂದ 2 ದಿನ ನಡೆಯಲಿದೆ ಜಾತ್ರೆ 

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ