ಸಾತನೂರಿನಲ್ಲಿಯೇ ಡಿಕೆಶಿ ಪದಗ್ರಹಣ ಕಾರ್ಯಕ್ರಮ ನೋಡಲು ಜನರ ನಿರಾಸಕ್ತಿ!

ಮಂಡ್ಯ: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಇಂದು ಅಧೃಕೃತವಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಭಾರೀ ಸಮಾರಂಭ ನಡೆಯುತ್ತಿದೆ. ಆದ್ರೆ ಅವರ ಹುಟ್ಟುರಿನಲ್ಲಿಯೇ ಈ ಸಮಾರಂಭಕ್ಕೆ ಸಂಬಂಧಿಸಿದಂತೆ ಜನರ ನಿರಾಶಕ್ತಿ ತೋರುತ್ತಿದ್ದಾರೆ. ಹೌದು ಡಿಕೆ ಶಿವಕುಮಾರ್‌ ಅವರ ಪದಗ್ರಹಣದ ಪ್ರತಿಜ್ಞಾ ಸಮಾರಂಭದ ನೇರ ಪ್ರಸಾರಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಹಾಗೇನೇ ಅವರ ತವರು ಸಾತನೂರಿನ ವೆಂಕಟೇಶ್ವರ ಚಿತ್ರಮಂದಿರವನ್ನ ಬಾಡಿಗೆಗೆ ಪಡೆದು ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದ್ರೆ ಸಮಾರಂಭದ ನೇರ ಪ್ರಸಾರ […]

ಸಾತನೂರಿನಲ್ಲಿಯೇ ಡಿಕೆಶಿ ಪದಗ್ರಹಣ ಕಾರ್ಯಕ್ರಮ ನೋಡಲು ಜನರ ನಿರಾಸಕ್ತಿ!
Follow us
Guru
| Updated By: ಸಾಧು ಶ್ರೀನಾಥ್​

Updated on:Jul 02, 2020 | 12:28 PM

ಮಂಡ್ಯ: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಇಂದು ಅಧೃಕೃತವಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಭಾರೀ ಸಮಾರಂಭ ನಡೆಯುತ್ತಿದೆ. ಆದ್ರೆ ಅವರ ಹುಟ್ಟುರಿನಲ್ಲಿಯೇ ಈ ಸಮಾರಂಭಕ್ಕೆ ಸಂಬಂಧಿಸಿದಂತೆ ಜನರ ನಿರಾಶಕ್ತಿ ತೋರುತ್ತಿದ್ದಾರೆ.

ಹೌದು ಡಿಕೆ ಶಿವಕುಮಾರ್‌ ಅವರ ಪದಗ್ರಹಣದ ಪ್ರತಿಜ್ಞಾ ಸಮಾರಂಭದ ನೇರ ಪ್ರಸಾರಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಹಾಗೇನೇ ಅವರ ತವರು ಸಾತನೂರಿನ ವೆಂಕಟೇಶ್ವರ ಚಿತ್ರಮಂದಿರವನ್ನ ಬಾಡಿಗೆಗೆ ಪಡೆದು ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಆದ್ರೆ ಸಮಾರಂಭದ ನೇರ ಪ್ರಸಾರ ನೋಡಲು ಸಾಕಷ್ಟು ಜನರೇ ಇಲ್ಲದಂತಾಗಿದೆ. ಸುಮಾರು 400 ಜನರು ನೋಡಬಹುದಾದಷ್ಟು ಜಾಗ ಇಲ್ಲಿದೆ. ಆದ್ರೆ ಕೇವಲ ಬೆರಳೆಣಿಕೆಯಷ್ಟು ಜನ ಸೇರಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಚಿತ್ರಮಂದಿರದ ಗೇಟ್‌ ಹತ್ತಿರ ನಿಂತು ಜನರನ್ನ ಬನ್ನಿ ಬನ್ನಿ ಅಂತಾ ಕರೆಯುತ್ತಿದ್ದಾರೆ.

Published On - 12:27 pm, Thu, 2 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ