AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

ಬೆಂಗಳೂರು: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಖೆಡ್ಡಾಗೆ ಕೆಡವುತ್ತಿದ್ದ ಗ್ಯಾಂಗ್​ನ ಏಳು ಆರೋಪಿಗಳನ್ನು ಮಹದೇವ ಪುರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಬಂಧಿತ ಆರೋಪಿಗಳು. ಈ ಗ್ಯಾಂಗ್ ಪೈ ಲೇಔಟ್‌ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮಾಡಿಕೊಂಡಿದ್ದರು. ಈ ಸ್ಥಳಕ್ಕೆ ಶ್ರೀಮಂತ ವ್ಯಕ್ತಿಗಳನ್ನು ಕರೆಸಿ ಹನಿಟ್ರ್ಯಾಪ್ ಮಾಡ್ತಿದ್ದರು. ಶ್ರೀಮಂತರ ವ್ಯಕ್ತಿಯ ಜತೆ ಯುವತಿ ಇರುವಾಗ ಯುವತಿ ಪತಿ ಹಾಗೂ […]

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..
ಆಯೇಷಾ ಬಾನು
|

Updated on: Oct 28, 2020 | 8:48 AM

Share

ಬೆಂಗಳೂರು: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಖೆಡ್ಡಾಗೆ ಕೆಡವುತ್ತಿದ್ದ ಗ್ಯಾಂಗ್​ನ ಏಳು ಆರೋಪಿಗಳನ್ನು ಮಹದೇವ ಪುರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಬಂಧಿತ ಆರೋಪಿಗಳು.

ಈ ಗ್ಯಾಂಗ್ ಪೈ ಲೇಔಟ್‌ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮಾಡಿಕೊಂಡಿದ್ದರು. ಈ ಸ್ಥಳಕ್ಕೆ ಶ್ರೀಮಂತ ವ್ಯಕ್ತಿಗಳನ್ನು ಕರೆಸಿ ಹನಿಟ್ರ್ಯಾಪ್ ಮಾಡ್ತಿದ್ದರು. ಶ್ರೀಮಂತರ ವ್ಯಕ್ತಿಯ ಜತೆ ಯುವತಿ ಇರುವಾಗ ಯುವತಿ ಪತಿ ಹಾಗೂ ಸ್ನೇಹಿತರಂತೆ ಮನೆಗೆ ನುಗ್ಗಿ ಹೈಡ್ರಾಮ ಮಾಡಿ ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿದ್ರು. ವಿಡಿಯೋ ಇಟ್ಕೊಂಡು ಬೆದರಿಕೆ ಹಾಕುತಿದ್ರು.

ಮಾನವ ಹಕ್ಕುಗಳ ಹೆಸರಿನಲ್ಲಿ ಈ ವಿಷಯ ಹೊರಗೆ ಬಾಯ್ಬಿಟ್ಟರೆ, ವಿಡಿಯೋ ರಿಲೀಸ್ ಮಾಡ್ತೀವಿ. ಇಲ್ಲ ನಿನ್ನ ಪ್ರಾಣ ಇರಲ್ಲ ಎಂದು ಜೀವ ಬೆದರಿಕೆ ಹಾಕಿ ಮಾರಕಾಸ್ತ್ರಗಳ ಮೂಲಕ ಹಲ್ಲೆ ನಡೆಸಿ ಚಿನ್ನಾಭರಣ, ಹಣ ಕಸಿದುಕೊಳ್ಳುತ್ತಿದ್ದರು. ಈ ಬಗ್ಗೆ ಆರೋಪಿಗಳ ವಿರುದ್ಧ ಮಹದೇವಪುರ ಠಾಣೆಯಲ್ಲಿ FIR ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್