AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಪತ್ನಿಯ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಳವಿಕಾ ಕೋರ್ಟ್​ಗೆ ಹಾಜರಾಗಿ ಬೇಲ್ ಪಡೆದುಕೊಂಡಿದ್ದಾರೆ. ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಳವಿಕಾ ಸೇರಿದಂತೆ ಐವರಿಗೆ ಮೂಡಿಗೆರೆ JMFC ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಸಿದ್ದಾರ್ಥ್​ರ ಎಬಿಸಿ ಸಂಸ್ಥೆಯ ವಿರುದ್ಧ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಮಾಳವಿಕಾ ಸೇರಿದಂತೆ 8 ಮಂದಿಗೆ ಕೋರ್ಟ್ […]

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?
ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಹೆಗ್ಡೆ
KUSHAL V
|

Updated on:Nov 07, 2020 | 12:42 PM

Share

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಪತ್ನಿಯ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಳವಿಕಾ ಕೋರ್ಟ್​ಗೆ ಹಾಜರಾಗಿ ಬೇಲ್ ಪಡೆದುಕೊಂಡಿದ್ದಾರೆ.

ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಳವಿಕಾ ಸೇರಿದಂತೆ ಐವರಿಗೆ ಮೂಡಿಗೆರೆ JMFC ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಸಿದ್ದಾರ್ಥ್​ರ ಎಬಿಸಿ ಸಂಸ್ಥೆಯ ವಿರುದ್ಧ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಮಾಳವಿಕಾ ಸೇರಿದಂತೆ 8 ಮಂದಿಗೆ ಕೋರ್ಟ್ ನೋಟಿಸ್ ನೀಡಿತ್ತು. ಆದರೆ, ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ.. ಜಡ್ಜ್ ಬಂಧನ ವಾರಂಟ್ ಹೊರಡಿಸಿದ್ದರು.

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ

Published On - 12:38 pm, Sat, 7 November 20

ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ