AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲುನಗರಿ ಕಲಬುರಗಿಯಲ್ಲಿ ವರುಣಾರ್ಭಟ: ಮಳಖೇಡ ಸೇತುವೆ ಮುಳುಗಡೆ

ಕಲಬುರಗಿ: ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ಕಾಗಿಣಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಪ್ರವಾಹ ಉಂಟಾಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ ಸೇತುವೆ ಮುಳುಗಡೆ ಆದ ಹಿನ್ನೆಲೆಯಲ್ಲಿ ಕಲಬುರಗಿ-ಸೇಡಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಬಿಸಿಲುನಗರಿ ಕಲಬುರಗಿಯಲ್ಲಿ ವರುಣಾರ್ಭಟ: ಮಳಖೇಡ ಸೇತುವೆ ಮುಳುಗಡೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 26, 2020 | 10:44 AM

Share

ಕಲಬುರಗಿ: ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ಕಾಗಿಣಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಪ್ರವಾಹ ಉಂಟಾಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ ಸೇತುವೆ ಮುಳುಗಡೆ ಆದ ಹಿನ್ನೆಲೆಯಲ್ಲಿ ಕಲಬುರಗಿ-ಸೇಡಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.

Published On - 10:31 am, Sat, 26 September 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ