
ಕಲಬುರಗಿ: ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ಕಾಗಿಣಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಪ್ರವಾಹ ಉಂಟಾಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ ಸೇತುವೆ ಮುಳುಗಡೆ ಆದ ಹಿನ್ನೆಲೆಯಲ್ಲಿ ಕಲಬುರಗಿ-ಸೇಡಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
Published On - 10:31 am, Sat, 26 September 20